Featured

ಮಂಡ್ಯದಲ್ಲಿ ಯೋಗಿ ಆದಿತ್ಯನಾಥ್​ ರೋಡ್​ ಶೋ – Vishwanews24

ಮಂಡ್ಯದಲ್ಲಿ ಯೋಗಿ ಆದಿತ್ಯನಾಥ್​ ರೋಡ್​ ಶೋ ಆರಂಭ

ಮಂಡ್ಯ:ಮಂಡ್ಯದಲ್ಲಿ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರೋಡ್​ಶೋ ಆರಂಭಿಸಿದ್ದಾರೆ.

ರೋಡ್​ಶೋನಲ್ಲಿ ಸಂಸದರಾದ ಪ್ರತಾಪ್ ಸಿಂಹ,  ಸುಮಲತಾ ಅಂಬರೀಶ್​, ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಸೇರಿ ಹಲವರು ಭಾಗಿಯಾಗಿದ್ದಾರೆ. ಸಂಜಯ್​ ವೃತ್ತದಿಂದ ಮಹಾವೀರ ಥಿಯೇಟರ್​ವರೆಗೆ ರೋಡ್​ಶೋ ನಡೆಯಲಿದೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

8 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

12 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

14 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

15 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

16 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

16 hours ago