ಉತ್ತರ ಕನ್ನಡ : ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕ ಜಗನಾಥ್ ಅವರ ಪುತ್ರಿ ಎನ್. ಕೃತಿ ಅವರಿಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಬಿಹೆಚ್ಇಎಲ್ನಲ್ಲಿ ಉದ್ಯೋಗ ಕಲ್ಪಿಸಿದ್ದಾರೆ.
ಮಂಡ್ಯದ ಸರ್ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉದ್ಯೋಗ ಮೇಳವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಅವರು ಕೃತಿಕಾ ಅವರಿಗೆ ನೇಮಕಾತಿ ಪತ್ರ ನೀಡಿದರು.
ಕೈಗಾ ಅಣು ವಿದ್ಯುತ್ ಸ್ಥಾವರದ ಬಿಹೆಚ್ಇಎಲ್ನಲ್ಲಿ ಉದ್ಯೋಗ ಕೊಡಿಸುವುದಾಗಿ ಈ ಹಿಂದೆ ಹೆಚ್ಡಿ ಕುಮಾರಸ್ವಾಮಿ ಅವರು ಎನ್. ಕೃತಿ ಅವರಿಗೆ ದೂರವಾಣಿ ಕರೆ ಮಾಡಿ ಹೇಳಿದ್ದರು. ಕೊಟ್ಟ ಮಾತಿನಂತೆ ಹೆಚ್ಡಿ ಕುಮಾರಸ್ವಾಮಿ ಅವರು ಕೃತಿಕಾಗೆ ಕೆಲಸ ಕೊಡಿಸಿದ್ದಾರೆ.
ಉದ್ಯೋಗ ಮೇಳದಲ್ಲಿ ಮೆಕಾನ್, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಎಐಎಲ್), ನ್ಯಾಷನಲ್ ಮಿನರಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್ (ಎನ್‌ಎಂಡಿಸಿ), ಲಾಯ್ಡ್ಸ್ ಮೆಟಲ್ಸ್, ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್‌ಇಎಲ್), ಮತ್ತು ಜಿಂದಾಲ್ ಸ್ಟೀಲ್ ಸೇರಿದಂತೆ ಪ್ರಮುಖ ಕಂಪನಿಗಳು ನೇರ ನೇಮಕಾತಿ ನಡೆಸಿದವು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…