Featured

ಮಂಡ್ಯ : ಶಿರೂರು ಗುಡ್ಡ ಕುಸಿತ ಹೋಟೆಲ್​ ಮಾಲೀಕನ ಪುತ್ರಿಗೆ ಉದ್ಯೋಗ ಕಲ್ಪಿಸಿದ ಕುಮಾರಸ್ವಾಮಿ – vishwanews24

ಮಂಡ್ಯ ಉದ್ಯೋಗ ಮೇಳ: ಶಿರೂರು ಗುಡ್ಡ ಕುಸಿತ ಹೋಟೆಲ್​ ಮಾಲೀಕನ ಪುತ್ರಿಗೆ ಉದ್ಯೋಗ ಕಲ್ಪಿಸಿದ ಕುಮಾರಸ್ವಾಮಿ

ಉತ್ತರ ಕನ್ನಡ : ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತ  ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಟೆಲ್​ ಮಾಲೀಕ ಜಗನಾಥ್​ ಅವರ ಪುತ್ರಿ ಎನ್.​ ಕೃತಿ ಅವರಿಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಬಿಹೆಚ್​ಇಎಲ್​​ನಲ್ಲಿ  ಉದ್ಯೋಗ ಕಲ್ಪಿಸಿದ್ದಾರೆ.

ಮಂಡ್ಯದ ಸರ್​ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉದ್ಯೋಗ ಮೇಳವನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಅವರು ಕೃತಿಕಾ ಅವರಿಗೆ ನೇಮಕಾತಿ ಪತ್ರ ನೀಡಿದರು.

ಕೈಗಾ ಅಣು ವಿದ್ಯುತ್ ಸ್ಥಾವರದ ಬಿಹೆಚ್​ಇಎಲ್​ನಲ್ಲಿ ಉದ್ಯೋಗ ಕೊಡಿಸುವುದಾಗಿ ಈ ಹಿಂದೆ ಹೆಚ್​ಡಿ ಕುಮಾರಸ್ವಾಮಿ ಅವರು ಎನ್​. ಕೃತಿ ಅವರಿಗೆ ದೂರವಾಣಿ ಕರೆ ಮಾಡಿ ಹೇಳಿದ್ದರು. ಕೊಟ್ಟ ಮಾತಿನಂತೆ ಹೆಚ್​ಡಿ ಕುಮಾರಸ್ವಾಮಿ ಅವರು ಕೃತಿಕಾಗೆ ಕೆಲಸ ಕೊಡಿಸಿದ್ದಾರೆ.

ಉದ್ಯೋಗ ಮೇಳದಲ್ಲಿ ಮೆಕಾನ್, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಎಐಎಲ್), ನ್ಯಾಷನಲ್ ಮಿನರಲ್ ಡೆವಲಪ್‌ಮೆಂಟ್ ಕಾರ್ಪೊರೇಷನ್ (ಎನ್‌ಎಂಡಿಸಿ), ಲಾಯ್ಡ್ಸ್ ಮೆಟಲ್ಸ್, ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್‌ಇಎಲ್), ಮತ್ತು ಜಿಂದಾಲ್ ಸ್ಟೀಲ್ ಸೇರಿದಂತೆ ಪ್ರಮುಖ ಕಂಪನಿಗಳು ನೇರ ನೇಮಕಾತಿ ನಡೆಸಿದವು.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

10 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

10 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

10 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

10 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago