ಮಂಡ್ಯ,- ಇಂದು ಚಾಲೆಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಜಿಲ್ಲೆಯ ಕೆಆರ್‍ಎಸ್ ಸೇರಿದಂತೆ ವಿವಿಧೆಡೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ಭರ್ಜರಿ ರೋಡ್‍ಶೋ ನಡೆಸಿ ಪ್ರಚಾರ ಮಾಡಿದರು.
ಯಾವುದೇ ಕಾರಣಕ್ಕೂ ಮತದಾರರು ಗೊಂದಲಕ್ಕೀಡಾಗಬಾರದು. ಸುಮಲತಾ ಎ. ಕ್ರಮ ಸಂಖ್ಯೆ 20 ಇದಕ್ಕೆ ಮತದಾನ ಮಾಡುವ ಮೂಲಕ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ದರ್ಶನ್ ಪ್ರಚಾರದ ವೇಳೆ ಸಾವಿರಾರು ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಪಾಲ್ಗೊಂಡಿದ್ದರು. ಎಲ್ಲೆಲ್ಲೂ ಸುಮಲತಾ ಹಾಗೂ ದರ್ಶನ ಪರ ಘೋಷಣೆಗಳು ಮೊಳಗಿದವು. ಯಾರೂ ಆಮಿಷಗಳಿಗೆ ಒಳಗಾಗಬಾರದು, ಪ್ರಾಮಾಣಿಕವಾಗಿ ಮತದಾನ ಮಾಡಬೇಕು.ಅರ್ಹರನ್ನು ಆರಿಸಬೇಕು. ತಮ್ಮದೇ ಮತದಾನ ಮಾಡಿ ಹಕ್ಕು ಚಲಾಯಿಸಿ ಎಂದು ದಚ್ಚು ಇದೇ ವೇಳೆ ಸಲಹೆ ನೀಡಿದರು.
ಕ್ಷೇತ್ರದಲ್ಲಿ ಸುಮಲತಾ ಹೆಸರಿನ ಕೆಲವರು ಸ್ಪರ್ಧಿಸಿದ್ದಾರೆ. ಹಾಗಾಗಿ ಗೊಂದಲ ಮಾಡಿಕೊಳ್ಳದೆ ಸುಮಲತಾ ಎ. ಕ್ರಮ ಸಂಖ್ಯೆ 20ಕ್ಕೆ ನಿಮ್ಮ ಮತ ನೀಡಿ ನ್ಯಾಯವನ್ನು ಎತ್ತಿಹಿಡಿಯಬೇಕೆಂದು ದರ್ಶನ್ ಇದೇ ವೇಳೆ ಮನವಿ ಮಾಡಿದರು
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…