Featured

ಮಂಡ್ಯ: ಚಿನ್ನದ ವ್ಯಾಪಾರಿ  ‘ಬಿಜೆಪಿ ಮುಖಂಡ ಜಗನ್ನಾಥ ಶೆಟ್ಟಿ ಹನಿಟ್ರ್ಯಾಪ್ ಪ್ರಕರಣ’ಕ್ಕೆ ಬಿಗ್ ಟ್ವಿಸ್ಟ್ – Vishwanews24

ಮಂಡ್ಯ: ಚಿನ್ನದ ವ್ಯಾಪಾರಿ  ‘ಬಿಜೆಪಿ ಮುಖಂಡ ಜಗನ್ನಾಥ ಶೆಟ್ಟಿ ಹನಿಟ್ರ್ಯಾಪ್ ಪ್ರಕರಣ’ಕ್ಕೆ ಬಿಗ್ ಟ್ವಿಸ್ಟ್ – ಅಲ್ಲಿ ಅಸಲಿಗೆ ನಡೆದಿದ್ದೇ ಬೇರೆ

ಮಂಡ್ಯ: ಜಿಲ್ಲೆಯ ಪ್ರಮುಖ ಬಿಜೆಪಿ ಮುಖಂಡ ಚಿನ್ನದ ವ್ಯಾಪಾರಿಯನ್ನು ಹನಿಟ್ರ್ಯಾಫ್  ಮಾಡಿದ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ದಾಖಲಿಸಿಕೊಂಡಿರುವಂತ ಎಫ್‌ಐಆರ್ ವಿಷಯದಲ್ಲಿನ ಅಂಶಗಳಿಂತ, ಅಲ್ಲಿ ಅಸಲಿಗೆ ನಡೆದಿದ್ದೇ ಬೇರೆಯಾಗಿದೆ.

ಮೈಸೂರಿನ ದರ್ಶನ್ ಲಾಡ್ಜ್ ನಲ್ಲಿ ಬಿಜೆಪಿ ಮುಖಂಡ ಕಂ ಚಿನ್ನದ ವ್ಯಾಪಾರಿ ಜಗನ್ನಾಥ ಶೆಟ್ಟಿ ಹನಿಟ್ರ್ಯಾಫ್ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಲ್ಮಾ ಗ್ಯಾಂಗ್ ದರ್ಶನ್ ಲಾಡ್ಜ್ ಮೇಲೆ ದಾಳಿ ನಡೆಸಿದಂತ ಸಂದರ್ಭದಲ್ಲಿ ಜಗನ್ನಾಥ ಶೆಟ್ಟಿ ಕಾಲೇಜು ಉಪನ್ಯಾಸಕ ಎಂಬುದಾಗಿ ಮಾಹಿತಿ ನೀಡಿ, ರೂಂ ಪಡೆದಿದ್ದರು ಎಂದು ತಿಳಿದು ಬಂದಿದೆ.

ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್​ ಮಡಿಕೇರಿ ವಸತಿಗೃಹದಲ್ಲಿ ನೇಣಿಗೆ ಶರಣು – Vishwanews24

ವಿದ್ಯಾರ್ಥಿಯೊಬ್ಬಳನ್ನು ಲಾಡ್ಜ್‌ಗೆ ಕರೆಸಿಕೊಳ್ಳಲು ತಾನು ಲೆಕ್ಚರ್ ಎಂದು ಚಿನ್ನದ ವ್ಯಾಪಾರಿ ಜಗದೀಶ್ ಶೆಟ್ಟಿ ಪುಸಲಾಯಿಸಿದ್ದನು. ಮೈಸೂರಿನ ಲಾಡ್ಜ್‌ಗೆ ವಿದ್ಯಾರ್ಥಿನಿ ಕರೆಸಿಕೊಂಡ ವೇಳೆ ಸಲ್ಮಾ ಗ್ಯಾಂಗ್, ದಿಢೀರ್ ಅವರ ರೂಂ ಗೆ ದಾಳಿ ನಡೆಸಿತ್ತು. ದಾಳಿಯ ವೇಳೆಯಲ್ಲಿ ವೀಡಿಯೋ ಕೂಡ ಚಿತ್ರೀಕರಣ ಮಾಡಿಕೊಂಡಿತ್ತು. ಜೊತೆಗೆ ಬಿಜೆಪಿ ಮುಖಂಡ ಜಗನ್ನಾಥ ಶೆಟ್ಟಿಯವರನ್ನು ಮನಬಂಧಂತೆ ಥಳಿಸಿರೋ ವೀಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

ಫೆಬ್ರವರಿ 26ರಂದು ಮೈಸೂರಿನಲ್ಲಿ ಈ ಕೃತ್ಯ ನಡೆದಿದ್ದು, ಮಂಗಳೂರಿಗೆ ತೆರಳಲು ಆ ದಿನ ರಾತ್ರಿ ಮಂಡ್ಯದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದೆ. ಈ ವೇಳೆ ಮೈಸೂರಿಗೆ ಡ್ರಾಪ್ ಕೊಡುವುದಾಗಿ ತಿಳಿಸಿ ನಾಲ್ವರು ಕಾರಿನಲ್ಲಿ ಅವರನ್ನು ಕರೆದೊಯ್ದು ನಂತರ ಚಿನ್ನದ ಪರೀಕ್ಷೆಗೆಂದು ಅವರನ್ನು ಅಪಹರಿಸಿ ಲಾಡ್ಜ್ ರೂಮ್‍ಗೆ ಕರೆದೊಯ್ದಿದ್ದಾರೆ. ರೂಮ್‍ನಲ್ಲಿ ಯುವತಿ ಜೊತೆ ವೀಡಿಯೋ ಚಿತ್ರೀಕರಿಸಿಕೊಂಡು ಬಳಿಕ 4 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದರು ಎಂದು ಜಗನ್ನಾಥ್ ಶೆಟ್ಟಿ ಆರೋಪಿಸಿದ್ದನು.

ಮಡಿಕೇರಿ : ಎರಡು ಶಾಲಾ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ: ಹಲವು ಮಕ್ಕಳಿಗೆ ಗಾಯ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago