ಧರ್ಮಸ್ಥಳ : ಜೆಡಿಎಸ್ ವರಿಷ್ಠರು ತೀರ್ಮಾನ ಮಾಡಿದ ಮೇಲೆ ನಾವು ಸ್ಪರ್ಧಿಸಲೇಬೇಕು. ಚುನಾವಣೆಯಲ್ಲಿ ಗೆದ್ದು ಕೊನೆ ಉಸಿರಿನವರೆಗೂ ಮಂಡ್ಯದ ಜನರ ಸೇವೆ ಮಾಡಿ ಋಣ ತೀರಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಸೋಮವಾರ ಧರ್ಮಸ್ಥಳಕ್ಕೆ ಆಗಮಿಸಿದ ವೇಳೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ತನಗೆ ಗೆಲುವು ಖಚಿತ. ಚುನಾವಣೆಯಲ್ಲಿ ಸುಮಲತಾ ಸ್ಪರ್ಧೆ ಬಗ್ಗೆ ಪ್ರಸ್ತಾಪಿಸಿದಾಗ ಈ ಬಗ್ಗೆ ತಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಧರ್ಮಸ್ಥಳದ ಮಂಜುನಾಥನಿಗೆ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ ಧರ್ಮಸ್ಥಳದ ಧರ್ಮಾಧಿಕಾರಿ ಹೆಗ್ಗಡೆ ಜೊತೆ ಮಾತುಕತೆ ನಡೆಸಿದರು. ಬಳಿಕ ಅನ್ನಪೂರ್ಣಕ್ಕೆ ತೆರಳಿ ಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತರ ಜೊತೆಯಲ್ಲಿ ಸಾಮಾನ್ಯರಂತೆ ಕುಳಿತು ಭೋಜನ ಸ್ವೀಕರಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…