ಮಂಡ್ಯ : ಖಾಸಗಿ ಬಸ್ ನಾಲೆಗೆ ಉರುಳಿ 21 ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿಯ ವಿಸಿ ನಾಲೆಯಲ್ಲಿ ನಡೆದಿದೆ. ಈ ನಡುವೆ ರಾಜ್ಯ ಸರಕಾರ ತಲಾ 5 ಲಕ್ಷ ರೂ ಪರಿಹಾರವನ್ನು ಮೃತರ ಕುಟುಂಬಕ್ಕೆ ಘೋಷಣೆ ಮಾಡಿದೆ.
ದುರಂತದ ಸುದ್ದಿ ತಿಳಿಯುತ್ತಿದ್ದಂತೆ ತಮ್ಮ ಪೂರ್ವನಿಗದಿತ ಕಾರ್ಯಕ್ರಮಗಳನ್ನೆಲ್ಲ ರದ್ದುಗೊಳಿಸಿದ ಮುಖ್ಯಮಂತ್ರಿ ಬೆಂಗಳೂರಿನಿಂದ ಮಂಡ್ಯಕ್ಕೆ ತೆರಳಿದರು. ಸ್ಥಳಕ್ಕೆ ಆಗಮಿಸಿದ ಅವರು ಸಂತ್ರಸ್ತ ಕುಟುಂಬಗಳ ನೋವು ಆಲಿಸಿದರು. ಕುಟುಂಬಗಳ ಆಕ್ರಂದನ, ಹತಾಶೆ ಕಂಡು ಕಣ್ಣೀರು ಸುರಿಸಿದರು.
ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಮಂಡ್ಯ ಉಸ್ತುವಾರಿ ಸಚಿವ ಸಿ ಎಸ್ ಪುಟ್ಟರಾಜು ಅವರು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…