ಬೆಂಗಳೂರು: ಮಂಡ್ಯದಲ್ಲಿ ಹನುಮ ಧ್ವಜ ವಿವಾದದಲ್ಲಿ ಬಿಜೆಪಿಗರಿಗೆ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಮಂಡ್ಯದ ಕೆರಗೋಡು ಹನುಮ ಧ್ವಜ ವಿಚಾರದಲ್ಲಿ ಬಿಜೆಪಿ ಹೋರಾಟಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರಿಗೆ ಬೇಸಿಕ್ ಕಾಮನ್ ಸೆನ್ಸ್ ಇಲ್ಲ. ರಾಜಕೀಯ ಮಾಡಬೇಕು ಆದರೆ ಧರ್ಮದಲ್ಲಿ ರಾಜಕೀಯ ಮಾಡಬಾರದು ಎಂದರು. ಅವರು ರಾಜಕೀಯ ಮಾಡ್ತಿದ್ದಾರೆ, ಮಾಡ್ಲಿ. ಆದರೆ ಸರ್ಕಾರ ಯಾರಿಗೂ ಕಾನೂನು ಕೈಗೆತ್ತಿಗೊಳ್ಳಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ
ಇನ್ನು ಇದೇ ವಿಚಾರವಾಗಿ ಬಿಜೆಪಿಯಿಂದ ರಾಜ್ಯಾಧ್ಯಂತ ಪ್ರತಿಭಟನೆ ನಡೆಯುತ್ತಿದೆ. ಬೆಂಗಳೂರಿನಲ್ಲೂ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ನಿರತ ಕಾರ್ಯಕರ್ತರು ಹಾಗೂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…