ಬೆಂಗಳೂರು: ನಗರದ ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಬೀಗ ಜಡಿದ ಒಂದು ದಿನದ ಬಳಿಕ ಮತ್ತೆ ರೀ ಓಪನ್ ಆಗಿದೆ.
30 ಕೋಟಿ ರೂ. ತೆರಿಗೆ ಬಾಕಿ ಹಿನ್ನೆಲೆ ಬುಧವಾರ (ನ.19) ಜಿಬಿಎ ಅಧಿಕಾರಿಗಳು ಮಂತ್ರಿಮಾಲ್‌ಗೆ ಬೀಗ ಹಾಕಿದ್ದರು. ಅದರ ಬೆನ್ನಲ್ಲೇ ಮಂತ್ರಿಮಾಲ್ ಆಡಳಿತ ಮಂಡಳಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಾಧೀಶರು ತೆರಿಗೆ ಪಾವತಿಗೆ ಎರಡು ವಾರಗಳ ಗಡುವು ನೀಡಿದೆ.
ಮೊದಲು 13 ಕೋಟಿ ರೂ. ಕಟ್ಟುವಂತೆ ಎರಡು ವಾರ ಗಡುವು ನೀಡಿದ್ದು, ಉಳಿದ ಬಾಕಿ ತೆರಿಗೆ ಹಂತ ಹಂತವಾಗಿ ಕಟ್ಟೋದಕ್ಕೆ ಸೂಚನೆ ನೀಡಿದೆ. ಕೋರ್ಟ್ ಸೂಚನೆ ಬೆನ್ನಲ್ಲೇ ಮಂತ್ರಿ ಮಾಲ್ ರೀ ಓಪನ್ ಆಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…