ನರೇಂದ್ರ ಮೋದಿಯ ನೇತ್ರತ್ವದ ಸರಕಾರ ದೇಶದ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು 12ವರ್ಷದ ವಳಗಿನ ಅಪ್ರಾಪ್ತ ಬಾಲಕಿಯರನ್ನು ಅತ್ಯಾಚಾರವೆಸಗಿದವರನ್ನು ನೇಣಿಗೇರಿಸಬೆಕು ಎಂಬ ಹೊಸ ಕಾನೂನು ಜಾರಿಗೆ ತಂದು ಭಾರತೀಯರ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆ. ಇಂತಹದೊಂದು ಕಾನೂನಿಗೆ ಎಲ್ಲರ ಬೆಂಬಲವಿರಲಿ ಪ್ರಧಾನ ಸೇವಕನಿಗೆ ನಿಮ್ಮ ಆಶಿರ್ವಾದ ಸದಾ ಇರಲಿ ಎನ್ನುವುದೇ ಮೋದಿ ಭಕ್ತರ ಕೋರಿಕೆ.
ಮಂದಸೌರ್,ಮಧ್ಯಪ್ರದೇಶ: ಎರಡು ತಿಂಗಳ ಹಿಂದೆ (ಜೂನ್ 26) ಶಾಲೆಯ ಹೊರಗಡೆ ತಂದೆಗಾಗಿ ಕಾಯುತ್ತ ನಿಂತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದ ಅಪರಾಧಿಗಳು, ಬಾಲಕಿಯನ್ನು ಹತ್ಯೆ ಮಾಡಲು ಯತ್ನಿಸಿದ್ದ ಕಾರಣ ಅಪರಾಧಿಗಳ ವಿರುದ್ಧ ಪೋಸ್ಕೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ವಿಚಾರಣೆ ಕೇವಲ ಇದೀಗ ಮುಗಿದಿದ್ದು ಬಾಲ ನ್ಯಾಯ ಮಂಡಳಿಯ ನ್ಯಾಯಧೀಶ ತ್ರಿಪಾಠಿ ಪಾಂಡೆ ಪ್ರಕರಣದ ವಿಚಾರಣೆ ನಡೆಸಿದ್ದಾರೆ.
ಆದರೆ ಇದೀಗ ಮಂದಸೌರ ಪ್ರಕರಣ ತ್ರಿಪಾಠಿ ಪಾಂಡೆ ಅವರ ನೇತ್ರತ್ವದಲ್ಲಿ ನಡೆದಿದ್ದು, ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಇಬ್ಬರು ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ಮರಣದಂಡನೆ ವಿಧಿಸಿ ಎಂದು ಮಂಗಳವಾರ ಆದೇಶ ನೀಡಿದೆ.
ಇರ್ಫಾನ್ ಅಲಿಯಾಸ್ ಭೈಯು (20) ಹಾಗೂ ಆಸಿಫ್ (24) ಅಪರಾಧ ಎಸಗಿರುವುದು ಸಾಬೀತಾಗಿದ್ದು, ವಿಶೇಷ ನ್ಯಾಯಾಧೀಶರಾದ ನಿಶಾ ಗುಪ್ತಾ ಅವರು ಈ ತೀರ್ಪು ನೀಡಿದ್ದಾರೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ. ಒಟ್ಟಿನಲ್ಲಿ ಅಪರಾಧಿಗೆ ತಕ್ಕ ಶಿಕ್ಷೆ ನೀಡಿದ್ದು ಈ ಶಿಕ್ಷೆ ಎಲ್ಲಾ ಅಪರಾಧಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…