ಕುಂದಾಪುರ: ಮಕರ ಸಂಕ್ರಮಣ ಹಾಗೂ ವಾರಾಂತ್ಯದ ಸರಣಿ ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಉಡುಪಿ-ಕುಂದಾಪುರ/ಕಾರವಾರಕ್ಕೆ ಜ.10ರ ಮಧ್ಯಾಹ್ನ ಬೆಂಗಳೂರಿನಿಂದ ವಿಶೇಷ ರೈಲು ಸಂಚರಿಸಲಿದೆ.
ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಮನವಿಯಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ವಿಶೇಷ ರೈಲಿನ ವ್ಯವಸ್ಥೆ ಮಾಡಿದ್ದಾರೆ.
ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ವಿಶ್ವೇರಯ್ಯ ಟರ್ಮಿನಲ್‌ನಿಂದ ಜ.10ರ ಮಧ್ಯಾಹ್ನ 1ಕ್ಕೆ ಹೊರಡಲಿದ್ದು, ಪಡೀಲ್ ಬೈಪಾಸ್ ಮೂಲಕ ರಾತ್ರಿ 12ಕ್ಕೆ ಉಡುಪಿ, 1 ಗಂಟೆಗೆ ಕುಂದಾಪುರಕ್ಕೆ ಬಂದು, ಬಳಿಕ ಕಾರವಾರ ಕಡೆಗೆ ಸಂಚರಿಸಲಿದೆ. ಈ ರೈಲು ಜ. 11ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ ಬೆಂಗಳೂರಿಗೆ ಸಂಚರಿಸಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…