ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು 6 ವರ್ಷ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ – Vishwanews24

Featured, ರಾಜ್ಯ ನ್ಯೂಸ್

ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು 6 ವರ್ಷ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು 6 ವರ್ಷ ಕಡ್ಡಾಯ ಎಂಬ ನಿಯಮವನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2025-26 ನೇ ಸಾಲಿನಿಂದ ನಿಯಮ ಅನ್ವಯವಾಗಲಿದೆ ಎಂದು ಸರ್ಕಾರ ಅಧಿಕೃತ ಆದೇಶದಲ್ಲಿ ತಿಳಿಸಿದೆ.

ಮುಂದೂಡಿಕೆಯಾಯಿತು 1 ನೇ ವರ್ಗಕ್ಕೆ ಆರು ವರ್ಷ ತುಂಬುವ ವಯೋಮಿತಿ ಪ್ರಕ್ರಿಯೆ ಆದೇಶ…. ಇದೀಗ  ಹೊರಬಿತ್ತು ಸರ್ಕಾರದ ತಿದ್ದುಪಡೆ ಆದೇಶ…ಏನಿದು ಆದೇಶ ನೋಡಿ…. – ಪಬ್ಲಿಕ್‌ ...

2025-26ನೇ ಸಾಲಿನಿಂದ ಅನ್ವಯವಾಗುವಂತೆ ಜೂನ್ 1 ಕ್ಕೆ 6 ವರ್ಷ ತುಂಬಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಿದೆ. ಹಳೆಯ ಆದೇಶಕ್ಕೆ ತಿದ್ದುಪಡಿ ಮಾಡಿ ಸರ್ಕಾರ ಪ್ರಕಟಣೆ ಹೊರಡಿಸಿದೆ.

✴️ ಮಂಗಳೂರು : ಕರಾವಳಿ ದೈವಸ್ಥಾನಗಳಿಗೆ ಕಾಂತಾರ ನಟಿ ಸಪ್ತಮಿ ಗೌಡ..🏵️ ಕೊರಗಜ್ಜನ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಟಿ – Vishwanews24

 

Leave a Reply