ಶಿವಮೊಗ್ಗ: 2023-24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ ಶಾಲೆಗಳು ತೆರೆಯಲಿದ್ದು, ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31 ರಿಂದ ಪುನಾರಂಭಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆ ನೂತನ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆ ನೂತನ ಸಚಿವ ಮಧು ಬಂಗಾರಪ್ಪ ಅವರು ಶಾಲಾ ಆರಂಭದ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ, ಶುಭಾಶಯ ತಿಳಿಸಿದ್ದಾರೆ.
ಇನ್ನು ಶಾಲೆಯಲ್ಲಿ ಪೂರಕ ಸಿದ್ಧತೆಗಳು ಇಂದಿನಿಂದಲೇ ಆರಂಭಗೊಂಡಿದ್ದು, ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ. ಮಾದರಿ ಶಿಕ್ಷಣ ವ್ಯವಸ್ಥೆಗೆ ಶಿಕ್ಷಕರ, ಪೋಷಕರ ಹಾಗೂ ಕನ್ನಡಿಗರ ಸಹಕಾರವಿರಲಿ ಎಂದು ಹೇಳಿದ್ದಾರೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…