Featured

ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ, ಸಂಗ್ರಹ ಪೋಕ್ಸೊ ಕಾಯ್ದೆಯಡಿ ಅಪರಾಧ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು – vishwanews24

ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ, ಸಂಗ್ರಹ ಪೋಕ್ಸೊ ಕಾಯ್ದೆಯಡಿ ಅಪರಾಧ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ನೋಡುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧವಾಗಿದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಯುವ ಕಠಿಣ ಕಾನೂನು ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.

ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಪೋಕ್ಸೊ ಕಾಯ್ದೆಯಡಿ ಅಪರಾಧವಲ್ಲ ಎಂದು ತೀರ್ಪು ನೀಡಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ನೇತೃತ್ವದ ನ್ಯಾಯಪೀಠವು ತಳ್ಳಿಹಾಕಿದೆ. ತೀರ್ಪು ನೀಡುವಲ್ಲಿ ಮದ್ರಸ್ ಉಚ್ಚ ನ್ಯಾಯಾಲಯವು “ಘೋರ ದೋಷ” ಎಸಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

28 ವರ್ಷದ ಯುವಕನೊಬ್ಬ ತನ್ನ ಫೋನ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿದ ಆರೋಪಕ್ಕೆ ಸಂಬಂಧಪಟ್ಟಂತೆ ಇತ್ತೀಚೆಗೆ ಮದ್ರಾಸ್ ಹೈಕೋರ್ಟ್‌ ಆದೇಶ ನೀಡಿತ್ತು. ನ್ಯಾಯಾಲಯವು ವ್ಯಕ್ತಿಯ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿತ್ತು.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಅಶ್ಲೀಲತೆ ಚಿತ್ರಗಳನ್ನು ಮೊಬೈಲ್, ಕಂಪ್ಯೂಟರ್ ನಲ್ಲಿ ಡೌನ್ ಲೋಡ್ ಮಾಡಿಕೊಂಡು ನೋಡುವ ಗಂಭೀರ ಸಮಸ್ಯೆ ಹೊಂದಿದ್ದಾರೆ. ಸಮಾಜವು ಅವರನ್ನು ಶಿಕ್ಷಿಸುವ ಬದಲು ಅವರಿಗೆ ಶಿಕ್ಷಣ ನೀಡುವಷ್ಟು ಪ್ರಬುದ್ಧವಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ವ್ಯಕ್ತಿಯ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಇಂದು ಮರುಸ್ಥಾಪಿಸಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

5 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

5 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

5 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

8 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

9 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

9 hours ago