ನವದೆಹಲಿ: ಭಾರತದಲ್ಲಿ ಡಿಸೆಂಬರ್ 3ರಿಂದ 15 ರಿಂದ 18 ವರ್ಷದೊಳಗಿನ ಮಕ್ಕಳ ಕೊರೊನಾ ಲಸಿಕಾಕರಣ ಅಭಿಯಾನ ಆರಂಭವಾಗಿದ್ದು, ಮೊದಲ ದಿನ ಸುಮಾರು 40 ಲಕ್ಷ ಮಕ್ಕಳು ಲಸಿಕೆ ಹಾಕಿಸಿಕೊಂಡಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಲಸಿಕಾ ಅಭಿಯಾನದ ಕುರಿತು ಟ್ವೀಟ್ ಮಾಡಿದ್ದು, “ವೆಲ್ ಡನ್ ಯಂಗ್ ಇಂಡಿಯಾ ಸುಮಾರು 40 ಲಕ್ಷ 15 ರಿಂದ 18 ವಯೋಮಿತಿಯ ಮಕ್ಕಳು ಮೊದಲ ದಿನದ ಲಸಿಕಾ ಅಭಿಯಾನದಲ್ಲಿ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.
ಮಕ್ಕಳ ಲಸಿಕಾ ಅಭಿಯಾನಕ್ಕೆ ಕೋವಿನ್ ಪೋರ್ಟಲ್‌ನಲ್ಲಿ ಸೋಮವಾರ ಮಧ್ಯಾಹ್ನದ ಹೊತ್ತಿದೆ 39.88 ಲಕ್ಷ ನೋಂದಣಿಗಳು ಆಗಿದ್ದವು.
ಇನ್ನು ಲಸಿಕೆ ಅಭಿಯಾನದ ಮೊದಲ ದಿನ ಕರ್ನಾಟಕದಲ್ಲಿ 3.80 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ಡಿ. ರಣದೀಪ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…