ಬೆಂಗಳೂರು: ಫಂಡ್ ಎ ಚೈಲ್ಡ್ ಇನ್ ಇಂಡಿಯಾ ಸಂಸ್ಥೆಯು 2024 ರ ನವೆಂಬರ್ 17 ರಂದು ಬೆಂಗಳೂರಿನ ವಂಡರ್ಲಾ ಪಾರ್ಕ್ಸ್ ಮತ್ತು ರೆಸಾರ್ಟ್ಸ್‌ನಲ್ಲಿ ತನ್ನ “ಡ್ರಾ ಯುವರ್ ಡ್ರೀಮ್ಸ್” (ನಿಮ್ಮ ಕನಸುಗಳನ್ನು ಮೂಡಿಸಿ)- ಡ್ರಾಯಿಂಗ್ ಸ್ಪರ್ಧೆಯ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸಿತು.
ಆರ್ಕ್ ಆಫ್ ರೇನ್‌ಬೋ, ಡಾ. ಅಂಬೇಡ್ಕರ್ ಫೌಂಡೇಶನ್, ಇಕೋ ಫೌಂಡೇಶನ್ ಮತ್ತು ಸಮರ್ಥನಂ ಎಂಬ ಎನ್‌ಜಿಒಗಳ ಸಹಭಾಗಿತ್ವದಲ್ಲಿ 5 ರಿಂದ 10 ನೇ ತರಗತಿಯಲ್ಲಿ ಓದುತ್ತಿರುವ 303 ಮಕ್ಕಳು ತಮ್ಮ ಕನಸುಗಳನ್ನು ಚಿತ್ತಾರ ಬಿಡಿಸಿದ್ದರು. ಈ ಮಕ್ಕಳ ಪ್ರತಿಭೆ ನಿಜಕ್ಕೂ ಅಚ್ಚರಿದಾಯಕವಾಗಿತ್ತು. ಈ ಚಂದದ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ನಡೆದ ಈ ಕಾರ್ಯಕ್ರಮವು ಮಕ್ಕಳ ಸೃಜನಶೀಲತೆಯನ್ನು ಮತ್ತಷ್ಟು ಹೆಚ್ಚಿಸುವ ಕಾರ್ಯ ಮಾಡಿತು. ಈ ಕಾರ್ಯಕ್ರಮದಲ್ಲಿ 60ಕ್ಕೂ ಹೆಚ್ಚು ಸ್ವಯಂಸೇವಕರು ಇದ್ದರು.
ಈ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ನಾವು ವಂಡರ್ಲಾ ಹಾಲಿಡೇಸ್ ಲಿಮಿಟೆಡ್ ಗೆ ಧನ್ಯವಾದ ಸಮರ್ಪಿಸಲಾಯಿತು. ಮುಖ್ಯ ಅತಿಥಿ ಡಾ. ಸಾಕೆ ಶಾಮು,ಸಹ-ಪ್ರಾಯೋಜಕರಾದ ಬೆಟರ್ ವರ್ಲ್ಡ್ ಮತ್ತು ಇತರ ಪ್ರಾಯೋಜಕರು ಇದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…