Featured

ಮಕ್ಕಳ ದಿನಾಚರಣೆ ಪ್ರಯುಕ್ತ “ನಿಮ್ಮ ಕನಸುಗಳನ್ನು ಮೂಡಿಸಿ” ಕಾರ್ಯಕ್ರಮ ಆಯೋಜಿಸಿದ ಫಂಡ್ ಎ ಚೈಲ್ಡ್ ಇನ್ ಇಂಡಿಯಾ (ಎಫ್‌ಸಿಐ) – vishwanews24

ಮಕ್ಕಳ ದಿನಾಚರಣೆ ಪ್ರಯುಕ್ತ “ನಿಮ್ಮ ಕನಸುಗಳನ್ನು ಮೂಡಿಸಿ” ಕಾರ್ಯಕ್ರಮ ಆಯೋಜಿಸಿದ ಫಂಡ್ ಎ ಚೈಲ್ಡ್ ಇನ್ ಇಂಡಿಯಾ (ಎಫ್‌ಸಿಐ)

ಬೆಂಗಳೂರು: ಫಂಡ್ ಎ ಚೈಲ್ಡ್ ಇನ್ ಇಂಡಿಯಾ ಸಂಸ್ಥೆಯು 2024 ರ ನವೆಂಬರ್ 17 ರಂದು ಬೆಂಗಳೂರಿನ ವಂಡರ್ಲಾ ಪಾರ್ಕ್ಸ್ ಮತ್ತು ರೆಸಾರ್ಟ್ಸ್‌ನಲ್ಲಿ ತನ್ನ “ಡ್ರಾ ಯುವರ್ ಡ್ರೀಮ್ಸ್” (ನಿಮ್ಮ ಕನಸುಗಳನ್ನು ಮೂಡಿಸಿ)- ಡ್ರಾಯಿಂಗ್ ಸ್ಪರ್ಧೆಯ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸಿತು.

ಆರ್ಕ್ ಆಫ್ ರೇನ್‌ಬೋ, ಡಾ. ಅಂಬೇಡ್ಕರ್ ಫೌಂಡೇಶನ್, ಇಕೋ ಫೌಂಡೇಶನ್ ಮತ್ತು ಸಮರ್ಥನಂ ಎಂಬ ಎನ್‌ಜಿಒಗಳ ಸಹಭಾಗಿತ್ವದಲ್ಲಿ 5 ರಿಂದ 10 ನೇ ತರಗತಿಯಲ್ಲಿ ಓದುತ್ತಿರುವ 303 ಮಕ್ಕಳು ತಮ್ಮ ಕನಸುಗಳನ್ನು ಚಿತ್ತಾರ ಬಿಡಿಸಿದ್ದರು. ಈ ಮಕ್ಕಳ ಪ್ರತಿಭೆ ನಿಜಕ್ಕೂ ಅಚ್ಚರಿದಾಯಕವಾಗಿತ್ತು. ಈ ಚಂದದ ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ನಡೆದ ಈ ಕಾರ್ಯಕ್ರಮವು ಮಕ್ಕಳ ಸೃಜನಶೀಲತೆಯನ್ನು ಮತ್ತಷ್ಟು ಹೆಚ್ಚಿಸುವ ಕಾರ್ಯ ಮಾಡಿತು. ಈ ಕಾರ್ಯಕ್ರಮದಲ್ಲಿ 60ಕ್ಕೂ ಹೆಚ್ಚು ಸ್ವಯಂಸೇವಕರು ಇದ್ದರು.

ಈ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ನಾವು ವಂಡರ್ಲಾ ಹಾಲಿಡೇಸ್ ಲಿಮಿಟೆಡ್‌ ಗೆ ಧನ್ಯವಾದ ಸಮರ್ಪಿಸಲಾಯಿತು. ಮುಖ್ಯ ಅತಿಥಿ ಡಾ. ಸಾಕೆ ಶಾಮು,ಸಹ-ಪ್ರಾಯೋಜಕರಾದ ಬೆಟರ್ ವರ್ಲ್ಡ್ ಮತ್ತು ಇತರ ಪ್ರಾಯೋಜಕರು ಇದ್ದರು.

 

 

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

16 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

17 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

18 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

18 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

18 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

18 hours ago