ಅತ್ಯಾಚಾರದಂಥ ಘಟನೆಗಳಲ್ಲಿ ಬಾಲಾಪರಾಧಿ ಭಾಗಿಯಾದರೆ ಅಂಥ ಪ್ರಕರಣಗಳು ಬಾಲಪರಾಧ ನ್ಯಾಯ ಮಂಡಳಿ ವ್ಯಾಪ್ತಿಯಲ್ಲಿ ಬರುತ್ತವೆ. ಇಂಥ ಪ್ರಕರಣಗಳಲ್ಲಿ ಕೃತ್ಯವೆಸಗಿದಾತ 18 ವರ್ಷ ವಯೋಮಿತಿಯವನಾಗಿದ್ದರೆ ಮಾತ್ರ ಗಲ್ಲು ಶಿಕ್ಷೆ ನೀಡಲಾಗುತ್ತದೆ ಎಂದರು ಇರಾನಿ. ನಿರ್ಭಯಾ ನಿಧಿ ನೆರವಿನೊಂದಿಗೆ ದೇಶಾದ್ಯಂತ 1,023 ತ್ವರಿತಗತಿಯ ಕೋರ್ಟ್‌ಗಳನ್ನು ಸ್ಥಾಪಿಸಲಾಗುತ್ತದೆ ಎಂದರು.
ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದವರಿಗೆ ಕಠಿನಾತಿಕಠಿನ ಶಿಕ್ಷೆ ನೀಡಬೇಕು ಎಂಬ ಬಗ್ಗೆ ಒಕ್ಕೊರಲ ಆಗ್ರಹ ವ್ಯಕ್ತವಾಯಿತು. ಆರ್‌ಎಲ್ಪಿಸಂಸದ ಬೇನಿವಾಲ್, ಇಂಥ ಪ್ರಕರಣದಲ್ಲಿ ಭಾಗಿಯಾದವರನ್ನು ಸಾರ್ವಜನಿಕವಾಗಿ ಗಲ್ಲಿ ಗೇರಿಸಬೇಕು ಎಂದು ಒತ್ತಾಯಿಸಿದರು.
ಹೆಣ್ಣು ಅಥವಾ ಗಂಡು ಎನ್ನದೆ ಒಟ್ಟು ಶೇ. 39 ಜನಸಂಖ್ಯೆಗೆ ಅಥವಾ 43 ಕೋಟಿ ಮಕ್ಕಳಿಗೆ ಕಾನೂನಿನ ರಕ್ಷಣೆಯನ್ನು ಈ ಮಸೂದೆ ಒದಗಿಸಲಿದೆ ಎಂದು ಅವರು ಹೇಳಿದರು. ಈ ಮಸೂದೆ ಮಕ್ಕಳ ಅಶ್ಲೀಲ ಚಿತ್ರಗಳ ಬಗ್ಗೆ ಕೂಡ ವ್ಯಾಖ್ಯಾನಿಸುತ್ತದೆ. ಆದುದರಿಂದ ಇಂತಹ ಹೇಯ ಅಪರಾಧದಲ್ಲಿ ತೊಡಗುವ ವಿಕೃತ ಕಾಮಿಗಳನ್ನು ಈ ಮಸೂದೆ ಶಿಕ್ಷಿಸುತ್ತದೆ ಎಂದು ಸ್ಮೃತಿ ಇರಾನಿ ಹೇಳಿದರು.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…