Featured

ಮಗನನ್ನು ಗೆಲ್ಲಿಸೋಕೆ ಮನುಷ್ಯತ್ವವನ್ನೆ ಮರೆತ ಸಿಎಂ :ಸುಮಲತಾ -Vishwanews24

ಮಂಡ್ಯ: ಮಗನನ್ನು ಗೆಲ್ಲಿಸೋಕೆ ಸಿಎಂ ಕುಮಾರಸ್ವಾಮಿ ಮನುಷ್ಯತ್ವವನ್ನೆ ಮರೆತಿದ್ದಾರೆ, ಅಂತವರ ಬಗ್ಗೆ ನಾನೇನು ಮಾತನಾಡಲಿ ಎಂದು ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

ಕೆಆರ್ ನಗರದ ಬಾಚನಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅಂಬರೀಶ್ ಸಾವಿನ ಕುರಿತ ಸಿ.ಎಂ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಅವರು ಮಗನನ್ನು ಗೆಲ್ಲಿಸೋಕೆ ಮನುಷ್ಯತ್ವವನ್ನೆ ಮರೆತ ಸಿಎಂ ಆಗಿದ್ದಾರೆ. ಬಹುಶಃ ತುಂಬಾ ವರ್ಷಗಳಿಂದ ರಾಜಕೀಯದಲ್ಲಿದ್ದರಿಂದ ಮನುಷ್ಯತ್ವವನ್ನ ಮರೆತಿದ್ದಾರೆ. ಕುಟುಂಬ ಸದಸ್ಯರನ್ನ ಕಳೆದುಕೊಂಡ ನೋವು ಅವರಿಗೆ ಗೊತ್ತಿಲ್ಲ. ಅವರಿಗೆ ಬರುವುದು ಬೇಡ. ಮಗನ ರಾಜಕೀಯಕ್ಕಾಗಿ ಅವರು ಮಾನವೀಯತೆ ಇಲ್ಲದೆ ಮಾತಾಡ್ತಿದ್ದಾರೆ ಎಂದರು.

ಸಿಎಂ ಕುಟುಂಬ ರಾಜಕಾರಣ ಮಾಡ್ತಿರೋದ್ರಿಂದ ಅವರ ಕಾರ್ಯಕರ್ತರು ನನಗೆ ಬೆಂಬಲ ನೀಡಿದ್ದಕ್ಕೆ ಸಿ.ಎಂ ಹಾಗೆ ಹೇಳ್ತಿದ್ದಾರೆ. ಅವರು ಅಳುವುದೇ ಚುನಾವಣೆ ಸಮಯದಲ್ಲಿ ಎಂದು ಸುಮಲತಾ ವ್ಯಂಗ್ಯ ಮಾಡಿದರು.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

16 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

16 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

16 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

17 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

17 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

17 hours ago