Featured

ಮಗನಿಗೆ ತಪ್ಪಿದ ಬಿಜೆಪಿ ಟಿಕೆಟ್‌: ನಾನು ಪಕ್ಷದ ತೀರ್ಮಾನಕ್ಕೆ ಬದ್ದ – ಕೆ.ಎಸ್.ಈಶ್ವರಪ್ಪ :- Vishwanews24

ಮಗನಿಗೆ ತಪ್ಪಿದ ಬಿಜೆಪಿ ಟಿಕೆಟ್‌: ನಾನು ಪಕ್ಷದ ತೀರ್ಮಾನಕ್ಕೆ ಬದ್ದ – ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊನೆಗೂ ಘೋಷಣೆಯಾಗಿದೆ. ಟಿಕೆಟ್‌ ಆಕಾಂಷಿಯಾಗಿದ್ದ ಕೆ.ಇ.ಕಾಂತೇಶ್ ಅವರಿಗೆ ಟಿಕೆಟ್‌ ಸಿಕ್ಕಿಲ್ಲ. ಶಿವಮೊಗ್ಗ ನಗರ ಕ್ಷೇತ್ರಕ್ಕೆ ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ.

ಈ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ,ಶಿವಮೊಗ್ಗ ನಗರ ಕ್ಷೇತ್ರಕ್ಕೆ ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಪಕ್ಷದ ವರಿಷ್ಠರು ಅವರನ್ನು ಆಯ್ಕೆ ಮಾಡಿದ್ದಾರೆ. ನಾನು ಪಕ್ಷದ ತೀರ್ಮಾನಕ್ಕೆ ಬದ್ದ. ವರಿಷ್ಠರ ಆಯ್ಕೆಯನ್ನು ಯಾರು ಪ್ರಶ್ನೆ ಮಾಡುವ ಹಾಗೆ ಇಲ್ಲ. ಚೆನ್ನಬಸಪ್ಪ ಗೆಲ್ಲುವವರೆಗೂ ಸುಮ್ಮನೆ ಕೂರುವುದಿಲ್ಲ ಎಂದಿದ್ದಾರೆ.

ಕಾಂತೇಶ್ ಗೆ ಮುಂದಿನ ದಿನಗಳಲ್ಲಿ ಅವನ ಕಾರ್ಯವೈಖರಿ ನೋಡಿ ಪಕ್ಷ ಸೂಕ್ತಮಾನ ಕೊಡುವ ಬಗ್ಗೆ ನಿರ್ಧಾರ ಮಾಡುತ್ತದೆ. ಇವತ್ತಿಗೆ ಇದು ಮುಗಿದು ಹೋಗಿಲ್ಲ. ಪಕ್ಷದ ನಾಯಕರು ಎಲ್ಲವನ್ನೂ ಅಳೆದು ತೂಗಿ ನಿರ್ಧಾರ ಮಾಡಿರುತ್ತಾರೆ ಎಂದರು.

 

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

8 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

16 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

17 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

17 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

17 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

17 hours ago