ಶಿವಮೊಗ್ಗ: ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಅನಾಮಧೇಯ ಪತ್ರ ಬರೆದಿರುವ ದುಷ್ಕರ್ಮಿಗಳು ಮಗನೇ ನಿನ್ನ ನಾಲಗೆ ಕತ್ತರಿಸುತ್ತೇವೆ ಎಂದು ಬೆದರಿಸಿದ್ದಾರೆ.
ಶಿವಮೊಗ್ಗದ ಮಲ್ಲೇಶ್ವರನಗರದಲ್ಲಿರುವ ಈಶ್ವರಪ್ಪ ಮನೆಗೆ ಅನಾಮಧೇಯ ಪತ್ರ ಬಂದಿದೆ. ನಿರಂತರವಾಗಿ ಮುಸ್ಲಿಂರನ್ನು ಟೀಕಿಸುತ್ತಾ, ಮುಸ್ಲಿಂರನ್ನು ಗೂಂಡಾಗಳು ಎಂದು ಕರೆಯುವ ನಿನ್ನನ್ನು ಬಿಡುವುದಿಲ್ಲ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆ ಬೆನ್ನೂರಿನಲ್ಲಿ ಕಾಲೇಜು ಕಟ್ಟಲು ಮುಸ್ಲಿಂ ಸಿಮೆಂಟ್ ಬ್ರಿಕ್ಸ್ ಗಳನ್ನು ಬಳಸುತ್ತಿದ್ದೀರಾ. ಆದರೂ ನಿಮಗೆ ಮುಸ್ಲಿಂರು ಬೇಡ. ನಿನಗೆ ನಾಚಿಕೆಯಾಗಬೇಕು ಎಂದು ಪತ್ರದಲ್ಲಿ ಬರೆದಿದ್ದಾರೆ.
ಯಾರೋ ಹೇಡಿಗಳು ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದಾರೆ. ಈ ರೀತಿಯ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ತನಿಖೆ ನಡೆಸಿ ಹೇಡಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇನೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ ಎಂದರು.
ಸೆ.2 ಪ್ರಧಾನಿ ಮೋದಿ ಮಂಗಳೂರಿಗೆ : ಅದ್ಧೂರಿ ಸ್ವಾಗತಕ್ಕೆ ಬಿಜೆಪಿ ಭರದ ಸಿದ್ಧತೆ..
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…