Featured

ಮಗಳಿಗೆ ಊಟ ಮಾಡಿಸಲು ರೊಬೋಟ್‌ ಸೃಷ್ಟಿಸಿದ ದಿನಗೂಲಿ ನೌಕರ – Vishwanews24

ಮಗಳಿಗೆ ಊಟ ಮಾಡಿಸಲು ರೊಬೋಟ್‌ ಸೃಷ್ಟಿಸಿದ ದಿನಗೂಲಿ ನೌಕರ

ಪಣಜಿ: ದಕ್ಷಿಣ ಗೋವಾದ ಪೊಂಡಾ ತಾಲೂಕಿನ, ಬೆಥೋರಾ ಹಳ್ಳಿಯ ದಿನಗೂಲಿ ನೌಕರ ಬಿಪಿನ್‌ ಕದಮ್‌ ಮನೆತುಂಬಾ ಕಷ್ಟ.ಅವರಿಗೆ 14 ವರ್ಷ ಮಗಳಿದ್ದಾರೆ.ಆಕೆಗೆ ಸ್ವತಂತ್ರವಾಗಿ ಊಟ ಮಾಡಲು ಆಗುವುದಿಲ್ಲ. ಕಾರಣ ಕೈ ಚಲಿಸುವುದಿಲ್ಲ. 2 ವರ್ಷದ ಹಿಂದೆ ಪತ್ನಿಯೂ ಹಾಸಿಗೆ ಹಿಡಿದಿದ್ದಾರೆ. ಮಗಳಿಗೆ ಊಟ ಮಾಡಿಸಲು ಆಗುತ್ತಿಲ್ಲವೆಂದು ಒಂದೇ ಸಮನೆ ಅಳುತ್ತಿದ್ದರು. ಅದನ್ನು ನೋಡಿ ಬಿಪಿನ್‌ ಏನಾದರೂ ಮಾಡಬೇಕೆಂದು ಯೋಚಿಸಿದರು.

ಇದನ್ನೂ ಓದಿ :ಹಣಕಾಸಿನ ವಿಷಯಗಳಲ್ಲಿ ಎಚ್ಚರ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಅಂತಹದ್ದೊಂದು ರೊಬೋಟ್‌ ಹುಡುಕಿದರೂ ಸಿಗಲಿಲ್ಲ. ಕಡೆಗೆ ತಮ್ಮ ದಿನದ 12 ಗಂಟೆ ದುಡಿಮೆಯ ನಂತರ, ರೊಬೋಟ್‌ ಸೃಷ್ಟಿಸಲು ತಾವೇ ಕುಳಿತರು. ಆನ್‌ಲೈನ್‌ನಲ್ಲಿ ಹುಡುಕಿ, ಹುಡುಕಿ ಸತತ 4 ತಿಂಗಳು ಪರಿಶ್ರಮಪಟ್ಟು ಒಂದು ರೊಬೋಟ್‌ ಕಂಡುಹಿಡಿದರು.

ಅದು ಮಗಳು ಏನು ಹೇಳುತ್ತಾಳ್ಳೋ, ಅದನ್ನು ತಾನೇ ಬಾಯಿಗಿಡುತ್ತದೆ. ಇದನ್ನು ನೋಡಿ ಗೋವಾ ಸರ್ಕಾರಿ ನಾವೀನ್ಯತಾ ಆಯೋಗ ಶಹಬ್ಟಾಶ್‌ ಅಂದಿದೆ. ಮಾ ರೊಬೋಟ್‌ ಎಂದು ಕರೆಸಿಕೊಳ್ಳುತ್ತಿರುವ ಇದನ್ನು ಜಾಗತಿಕವಾಗಿ ಮಾರುವ ಯೋಜನೆಯೊಂದು ಬಿಪಿನ್‌ ಮುಂದಿದೆ.

ಇದನ್ನೂ ಓದಿ : ಉಡುಪಿ: ಸೆ.30ರಿಂದ ಅಕ್ಟೋಬರ್ 04ರವರೆಗೆ KSRTC ಯಿಂದ ದಸರಾ ದರ್ಶನ ಪ್ಯಾಕೇಜ್ – Vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago