ಬೆಂಗಳೂರು :ಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿಯಾಗಿ ಪ್ರೇಕ್ಷಕರ ಹೃದಯ ಗೆದ್ದಿದ್ದ ನಟ ಮಂಡ್ಯ ರವಿ ನಿಧನರಾಗಿದ್ದಾರೆ.
ಈ ಬಗ್ಗೆ ಬಿಜಿಎಸ್ ಆಸ್ಪತ್ರೆ ವೈದ್ಯರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಟ ರವಿ ಕಳೆದ ಒಂದು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ (ಬಿಜೆಎಸ್ ನಲ್ಲಿ ದಾಖಲಾಗಿದ್ದ ನಟ ರವಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಟ ರವಿ ಮಗಳು ಜಾನಕಿ ಧಾರಾವಾಹಿ ಮೂಲಕ ಪ್ರಸಿದ್ಧಿ ಪಡೆದಿದ್ದರು. ಈ ಧಾರಾವಾಹಿಯಲ್ಲಿ ರವಿ ಚಂದುಭಾರ್ಗಿ ಎನ್ನುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…