ಮೈಸೂರು: ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದ ಪರಿಣಾಮ ಯುವ ರೈತನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಹಳೆಮಿರ್ಲೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಜಮೀನು ಉಳುಮೆ ಮಾಡಲು ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದಾಗ ಟ್ರ್ಯಾಕ್ಟರ್ ಏಕಾಏಕಿ ಮಗುಚಿ ಬಿದ್ದಿದ್ದು, ಟ್ರ್ಯಾಕರ್ ಅಡಿ ಸಿಲುಕಿದ ಯುವಕ ಮನೊಜ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಮನೋಜ್ ಕುಮಾರ್ ಎಂಬುವವರ ಪುತ್ರ. ಸಲಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…