ಬೆಂಗಳೂರು : ಹಿರಿಯ ನಟಿ ಪ್ರಮೀಳಾ ಜೋಷಾಯ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ಬೆನ್ನಲ್ಲೇ ಮೇಘನಾ ರಾಜ್ ಮತ್ತು ಅವರ ಪುತ್ರನಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಈ ಕುರಿತು ಮಾಹಿತಿ ನೀಡಿರುವ ಸುಂದರ್ ರಾಜ್, ನಮ್ಮ ಕುಟುಂಬದ ಎಲ್ಲರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಮೇಘನಾ ಮತ್ತು ಮಗುವಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದ್ದಾರೆ.
ಮೇಘನಾ ಮತ್ತು ಮಗುವಿಗೆ ಮನೆಯಲ್ಲೇ ಐಸೊಲೇಟ್ ಆಗಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಯಾವುದೇ ರೋಗ ಲಕ್ಷಣ ಕಾಣಿಸಿಕೊಂಡಿಲ್ಲ. ನಾನು ಮತ್ತು ಪ್ರಮೀಳಾ ಆಸ್ಪತ್ರೆಗೆ ದಾಖಲಾಗಿದ್ದೇವೆ ಎಂದು ಮೇಘನಾ ತಂದೆ ಸುಂದರ್ ರಾಜ್ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…