Featured

ಮಚ್ಚು ಹಿಡಿದು ರೀಲ್ಸ್ ಪ್ರಕರಣ  : ಬಿಗ್‌ಬಾಸ್ ಸ್ಪರ್ಧಿ ರಜತ್‌ಗೆ  14 ದಿನ ನ್ಯಾಯಾಂಗ ಬಂಧನ – vishwanews24

ಮಚ್ಚು ಹಿಡಿದು ರೀಲ್ಸ್ ಪ್ರಕರಣ  : ಬಿಗ್‌ಬಾಸ್ ಸ್ಪರ್ಧಿ ರಜತ್‌ಗೆ  14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಮಚ್ಚು ಹಿಡಿದ ರೀಲ್ಸ್ ಪ್ರಕರಣದಲ್ಲಿ ಬಿಗ್‌ಬಾಸ್ ಸೀಸನ್ 11ರ ಸ್ಪರ್ಧಿ ರಜತ್ ಕಿಶನ್‌ ಅವರು 2ನೇ ಬಾರಿ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಆಗಿದ್ದಾರೆ. ಇಂದು ವಿಚಾರಣೆಗೆ ಹಾಜರಾದ ಆರೋಪಿ ರಜತ್ ಅವರನ್ನ ಬಸವೇಶ್ವರ ನಗರ ಪೊಲೀಸರು ಅರೆಸ್ಟ್‌ ಮಾಡಿ ಕೋರ್ಟ್‌ಗೆ ಹಾಜರುಪಡಿಸಿದ್ದರು.

ರೀಲ್ಸ್‌ನಲ್ಲಿ ಬಳಸಿದ್ದ ಮಚ್ಚು ಎಲ್ಲಿ ಹೋಯ್ತು ಅನ್ನೋ ಸ್ಪಷ್ಟ ಮಾಹಿತಿ ಇನ್ನೂ ಪೊಲೀಸರಿಗೆ ಲಭ್ಯವಾಗಿಲ್ಲ. ಹೀಗಾಗಿ ಅಸಲಿ ಮಚ್ಚಿನ ಸಂಬಂಧ ಪೊಲೀಸರ ತನಿಖೆ ಮುಂದುವರಿದಿದೆ. ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ರಜತ್ ಕಿಶನ್ ಅವರು ಇಂದು ಪೊಲೀಸ್ ಠಾಣೆಗೆ ಹಾಜರಾಗಿದ್ದರು.

ರೀಲ್ಸ್ ಕೇಸ್‌ನಲ್ಲಿ ಈಗಾಗಲೇ ರಜತ್ ಅವರು ಒಮ್ಮೆ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ನಂತರ ಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿತ್ತು. ಜಾಮೀನಿನ ಷರತ್ತಿನಲ್ಲಿ ನ್ಯಾಯಾಲಯ ಪ್ರತಿ ವಿಚಾರಣೆಗೆ ಹಾಜರಾಗುವಂತೆ ಷರತ್ತು ವಿಧಿಸಿತ್ತು. ಆದ್ರೆ ರಜತ್ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿ ರಜತ್ ವಿರುದ್ಧ ವಾರೆಂಟ್ ಹೊರಡಿಸಿತ್ತು.

ಈ ರೀಲ್ಸ್ ಪ್ರಕರಣದಲ್ಲಿ ಆರೋಪಿ ವಿನಯ್ ಗೌಡ ಅವರಿಗೆ ಇಂದು ರಿಲೀಫ್ ಸಿಕ್ಕಿದೆ. ರಜತ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಮತ್ತೊಮ್ಮೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

22 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago