ಮಜೂರು ಹಾಲು ಉತ್ಪಾದಕರ ಸಹಕಾರ ಸಂಘದ 185 ಹೈನುಗಾರ ಸದಸ್ಯರಿಗೆ ಕಿಟ್ ವಿತರಣೆ.vishwanews24

 

 

 

 

 

 

 

ಮಜೂರು ಹಾಲು ಉತ್ಪಾದಕರ ಸಹಕಾರ ಸಂಘದ 185 ಹೈನುಗಾರ ಸದಸ್ಯರಿಗೆ ಕಿಟ್ ವಿತರಣೆ.

ಕಾಪು: ಮಜೂರು ಹಾಲು ಉತ್ಪಾದಕರ ಸಹಕಾರಿ ಸಂಘದ   185 ಹೈನುಗಾರ ಸದಸ್ಯರಿಗೆ ಪಡಿತರ ಕಿಟ್ ವಿತರಣಾ ಕಾರ್ಯಕ್ರಮ ಗುರುವಾರ ನಡೆಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಹಾಲು‌ ಮಹಾ ಮಂಡಳ ನಿರ್ದೇಶಕ ಕಾಪು ದಿವಾಕರ್ ಶೆಟ್ಟಿ ಮಾತನಾಡಿ ” ಕೊರೋನಾ ಎಂಬ ಮಹಾಮಾರಿಯು ಇಡೀ ಜಗತ್ತನ್ನು ತಲ್ಲಣಗೊಳಿಸಿ,ಭಾರತ ದೇಶ ಲಾಕ್-ಡೌನ್ ಮಾಡುವ ಪರಿಸ್ಥಿತಿ ಎದುರಾಯಿತು,ಇಂತಹ ಸಂಧರ್ಭದಲ್ಲಿ ದಿನಗೂಲಿ ಕಾರ್ಮಿಕರು, ಬಡ ಮಧ್ಯಮ ಜನರ ಜೀವನ ಅಸ್ತವ್ಯಸ್ತವಾಯಿತು.ಇಂತಹ ಸಂಧರ್ಭದಲ್ಲಿ ಎಲ್ಲಾ ಸಾರ್ವಜನಿಕರಲ್ಲಿ ವಿನಂತಿ ಕಡ್ಡಾಯವಾಗಿ ಸರ್ಕಾರದ ನಿಯಮ ಪಾಲಿಸುವ ಮೂಲಕ ಕೊರೋನಾ ನಿರ್ಮೂಲನೆಗೆ ಸಹಕರಿಸಬೇಕು,ಪ್ರತಿಯೊಬ್ಬ ಹೈನುಗಾರರು ಮನೆಮನೆಯಲ್ಲಿ ತರಕಾರಿ ಕೃಷಿ ಬೆಳೆಸುವ ಮೂಲಕ ನಿಮ್ಮ ಸ್ವಂತತೆ ಕಾಪಡಿಕೊಳ್ಳಬೇಕು,ಲಾಕ್-ಡೌನ್ ಸಮಯದಲ್ಲಿ ಈ‌ ಕಿಟ್ ವಿತರಣೆ ಅಗತ್ಯವಾಗಿದೆ ಎಂದರು.

ಸಮಾಜ ಸೇವಕ ಮಜೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕರಂದಾಡಿ ಲೀಲಾಧರ ಶೆಟ್ಟಿ,ಕಾಪು ಎಎಸ್ಐ ರಾಜೇಂದ್ರ ಮಣಿಯಾಣಿ, ವಿಸ್ತರಣಾಧಿಕಾರಿ ಯಶವಂತ್,ಕಾರ್ಯನಿರ್ವಾಹಣಾಧಿಕಾರಿ ಗುರುರಾಜ್, ಹಾಗೂ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

ವರದಿ: ಪುರುಷೋತ್ತಮ ಸಾಲಿಯಾನ್, ವಿಶ್ವನ್ಯೂಸ್24 (9343846360)

Vishwa News 24

Recent Posts

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು – vishwanews24

ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…

16 hours ago

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು – vishwanews24

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…

17 hours ago

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ – vishwanews24

ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…

19 hours ago

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ – vishwanews24

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…

19 hours ago

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ – vishwanews24

ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…

19 hours ago

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…

21 hours ago