ಕಾಪು: ಭಾರಿ ಮಳೆಯಿಂದಾಗಿ ಸೂರು ಕಳೆದುಕೊಂಡ ಕೇರಳ ಹಾಗೂ ಕೊಡಗು ಸಂತ್ರಸ್ಥರಿಗೆ ಮಜೂರ್ ಬ್ರದರ್ಸ್ ವತಿಯಿಂದ ಮಜೂರ್ ಸರ್ಕಲ್ ಸುತ್ತಮುತ್ತ ಸುಮಾರು 65000 ರೂಪಾಯಿಗಳನ್ನ ಸಂಗ್ರಹಿಸಲಾಯಿತು.ಈ ಸಂಧರ್ಭದಲ್ಲಿ ಬದ್ರಿಯಾ ಜುಮ್ಮಾ ಮಸ್ಜಿದ್ ಮಜೂರು ಮಲ್ಲಾರು , ತಕ್ವಿಯತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಷನ್ ಮಜೂರು ಮಲ್ಲಾರು , ಸಿರಾಜುಲ್ ಹುದಾ ದಫ್ಫ್ ಸಮೀತಿ ಮಜೂರು ಮಲ್ಲಾರು, ಸ್ವಲಾತ್ ಸಮೀತಿ ಕೊಂಬಗುಡ್ಡೆ, ಹಾಗು ಮಿಸ್ಕೀನ್ ಫೌಂಡೇಶನ್ ಮಜೂರು ಇದರ ಸದಸ್ಯರು ಭಾಗವಹಿಸಿದ್ದರು
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…