Featured

ಮಠಗಳು, ರಾಜಕೀಯ ಪಕ್ಷಗಳು ಭೇದ ಮಾಡೋದನ್ನ ನಿಲ್ಲಿಸಬೇಕು : ಪೇಜಾವರ ಶ್ರೀ – Vishwanews24

ಮಠಗಳು, ರಾಜಕೀಯ ಪಕ್ಷಗಳು ಭೇದ ಮಾಡೋದನ್ನ ನಿಲ್ಲಿಸಬೇಕು : ಪೇಜಾವರ ಶ್ರೀ

ವಿಜಯಪುರ: ಕಾಲಕಾಲಕ್ಕೆ ಸಮಾಜ ಸ್ವಚ್ಛಗೊಳಿಸುವ ಕೆಲಸ ಆಗಬೇಕು. ಹಾಗಾಗಿ, ಮಠಗಳು, ರಾಜಕೀಯ ಪಕ್ಷಗಳು  ಭೇದ-ಭಾವ ಮಾಡೋದನ್ನು ನಿಲ್ಲಿಸಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕರೆ ನೀಡಿದ್ದಾರೆ.

ನಗರಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಲಕಾಲಕ್ಕೆ ಸಮಾಜವನ್ನು ಸ್ವಚ್ಛಗೊಳಿಸಬೇಕು. ಮಠ, ರಾಜಕೀಯ ಪಕ್ಷಗಳು ಬೇಧ – ಭಾವ ಮಾಡಬಾರದು. ಸಂಬಂಧಗಳಲ್ಲಿ ದ್ರೋಹ ಬಗೆಯುವ ಕೆಲಸ ಆಗಬಾರದು. ನಾವು ಸರಿಯಾಗಿ ಇದ್ರೇ ಎಲ್ಲವೂ ಸರಿಯಾಗಿ ಇರುತ್ತೆ. ದೈವ ಭಕ್ತಿ, ದೇಶ ಭಕ್ತಿ ಒಂದೇ. ಶ್ರೀರಾಮನ ಹೆಸರಿನಲ್ಲಿ ಸೇವೆ ಮಾಡೋಣ, ಅದಕ್ಕಾಗಿ `ರಾಮನ  ಸೇವೆಯೇ ದೇಶಸೇವೆ ಅನ್ನೋ ಅಭಿಯಾನ ಹಮ್ಮಿಕೊಳ್ಳೋಣ. ಮುಂದಿನ ರಾಮನವಮಿ ಒಳಗಾಗಿ ಈ ಅಭಿಯಾನ ಹಮ್ಮಿಕೊಳ್ಳಲು ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇವೆ ಎಂದು ಹೇಳಿದ್ದಾರೆ.

ಒಂದು ಕಾಲದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುವುದು ಒಂದು ಕನಸು ಆಗಿತ್ತು. ಆದರೀಗ ಕೇವಲ ರಾಮಮಂದಿರ ನಿರ್ಮಾಣ ಅಷ್ಟೇ ಆಗಬಾರದು. ಬದಲಿಗೆ ರಾಮರಾಜ್ಯ ಕನಸು ನನಸು ಆಗಬೇಕು. ರಾಮಾಯಣ ಕುರಿತು ಅಧ್ಯಯನ ಮಾಡಬೇಕು ಎಂದು ಕರೆ ನೀಡಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

17 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

18 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

19 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

19 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

19 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

19 hours ago