ವಿಜಯಪುರ: ಕಾಲಕಾಲಕ್ಕೆ ಸಮಾಜ ಸ್ವಚ್ಛಗೊಳಿಸುವ ಕೆಲಸ ಆಗಬೇಕು. ಹಾಗಾಗಿ, ಮಠಗಳು, ರಾಜಕೀಯ ಪಕ್ಷಗಳು ಭೇದ-ಭಾವ ಮಾಡೋದನ್ನು ನಿಲ್ಲಿಸಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕರೆ ನೀಡಿದ್ದಾರೆ.
ನಗರಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಲಕಾಲಕ್ಕೆ ಸಮಾಜವನ್ನು ಸ್ವಚ್ಛಗೊಳಿಸಬೇಕು. ಮಠ, ರಾಜಕೀಯ ಪಕ್ಷಗಳು ಬೇಧ – ಭಾವ ಮಾಡಬಾರದು. ಸಂಬಂಧಗಳಲ್ಲಿ ದ್ರೋಹ ಬಗೆಯುವ ಕೆಲಸ ಆಗಬಾರದು. ನಾವು ಸರಿಯಾಗಿ ಇದ್ರೇ ಎಲ್ಲವೂ ಸರಿಯಾಗಿ ಇರುತ್ತೆ. ದೈವ ಭಕ್ತಿ, ದೇಶ ಭಕ್ತಿ ಒಂದೇ. ಶ್ರೀರಾಮನ ಹೆಸರಿನಲ್ಲಿ ಸೇವೆ ಮಾಡೋಣ, ಅದಕ್ಕಾಗಿ `ರಾಮನ ಸೇವೆಯೇ ದೇಶಸೇವೆ ಅನ್ನೋ ಅಭಿಯಾನ ಹಮ್ಮಿಕೊಳ್ಳೋಣ. ಮುಂದಿನ ರಾಮನವಮಿ ಒಳಗಾಗಿ ಈ ಅಭಿಯಾನ ಹಮ್ಮಿಕೊಳ್ಳಲು ಪ್ರಧಾನಿ ಮೋದಿಗೆ ಪತ್ರ ಬರೆಯುತ್ತೇವೆ ಎಂದು ಹೇಳಿದ್ದಾರೆ.
ಒಂದು ಕಾಲದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡುವುದು ಒಂದು ಕನಸು ಆಗಿತ್ತು. ಆದರೀಗ ಕೇವಲ ರಾಮಮಂದಿರ ನಿರ್ಮಾಣ ಅಷ್ಟೇ ಆಗಬಾರದು. ಬದಲಿಗೆ ರಾಮರಾಜ್ಯ ಕನಸು ನನಸು ಆಗಬೇಕು. ರಾಮಾಯಣ ಕುರಿತು ಅಧ್ಯಯನ ಮಾಡಬೇಕು ಎಂದು ಕರೆ ನೀಡಿದ್ದಾರೆ.
Join our Whatsapp group by clicking the below link 👇👇
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…