ಮಡಿಕೇರಿ: ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಂಡ್ಯ ಮೂಲದ ರಶ್ಮಿ(27) ಮೃತ ಮಹಿಳಾ ಅಧಿಕಾರಿ.
ಅರಣ್ಯ ಇಲಾಖೆಯ ರಿಸರ್ಚ್ ವಿಭಾಗದಲ್ಲಿ ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದರು. ಮಡಿಕೇರಿಯ ಅರಣ್ಯ ಇಲಾಖೆಯ ವಸತಿ ಗೃಹದಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಡಿಕೇರಿಯ ಅರಣ್ಯ ಇಲಾಖೆ ಸಂತಾಪ ಸೂಚಿಸಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…