ಮಡಿಕೇರಿ,: ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದಂತ ಕೊರೊನಾ ವೈರಸ್ ಪ್ರಕರಣ ಕೊಡಗು ಜಿಲ್ಲೆಗೂ ಕಾಲಿಟ್ಟಿದ್ದು, ಸೌದಿ ಅರೇಬಿಯಾ ಪ್ರವಾಸದಿಂದ ಹಿಂತಿರುಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವೆ ಶ್ರೀರಾಮುಲು ” ಇಂದು ಕೊಡಗಿನಲ್ಲಿ ಮೊದಲ COVID19 ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯು ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿದ್ದರು. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ” ಎಂದು ಹೇಳಿದ್ದಾರೆ.
ಇದು ಕರ್ನಾಟಕ ರಾಜ್ಯದಲ್ಲಿ 15ನೇ ಕೊರೊನಾ ಪಾಸಿಟಿವ್ ಪ್ರಕರಣವಾಗಿದೆ. ಕೊರೊನಾ ವೈರಸ್ ಪತ್ತೆ ಹಿನ್ನೆಲೆ ಕೊರೊನಾ ಶಂಕಿತ 15 ಮಂದಿಯನ್ನು ಕರ್ನಾಟಕದ ಹಲವು ಆಸ್ಪತ್ರೆಗಳಲ್ಲಿ ದಾಖಲಿಸಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…