Featured

ಮಡಿಕೇರಿ: ಜೈಲಿನಿಂದ ಗ್ರಾ.ಪಂ.ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಗೆಲುವು -Vishwanews24

ಮಡಿಕೇರಿ: ಜೈಲಿನಿಂದ ಗ್ರಾ.ಪಂ.ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಗೆಲುವು -Vishwanews24

ಮಡಿಕೇರಿ: ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಎಮ್ಮೆಗುಂಡಿ ಕ್ಷೇತ್ರದ ಅಭ್ಯರ್ಥಿ ಪುಲಿಯಂಡ ಬೋಪಣ್ಣ ಅವರು ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ್ದು, ಇದೀಗ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುಲಿಯಂಡ ಬೋಪಣ್ಣ ಅವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯುಸೂಫ್ ವಿರುದ್ಧ 61 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಪುಲಿಯಂಡ ಬೋಪಣ್ಣ ಅವರು ಜಾತಿ ನಿಂದನೆ ಪ್ರಕರಣದಲ್ಲಿ ಇವರು ನ್ಯಾಯಾಂಗ ಬಂಧನದಲ್ಲಿದ್ದ ಕಾರಣ ಅವರಿಗೆ ಖುದ್ದು ನಾಮಪತ್ರ ಸಲ್ಲಿಸಲು ಅವಕಾಶ ಆಗಿರಲಿಲ್ಲ ಹಾಗಾಗಿ ತಮ್ಮ ಬೆಂಬಲಿಗರೊಬ್ಬರು ನಾಮಪತ್ರ ಸಲ್ಲಿಸಿದ್ದರು.

ಬಳಿಕ ಜಾಮೀನು ದೊರಕಿ ಹೊರ ಬಂದ ಬೋಪಣ್ಣ ಎರಡು ದಿನ ಪ್ರಚಾರ ನಡೆಸಿದ್ದರು. ಈ ಹಿಂದೆ ಅವರು 12 ವರ್ಷ ಪಾಲಿಬೆಟ್ಟ ಪಂಚಾಯಿತಿ ಅಧ್ಯಕ್ಷರಾಗಿದ್ದರು

Vishwa News 24

Recent Posts

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ – vishwanews24

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…

27 minutes ago

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

58 minutes ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

1 hour ago

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…

1 hour ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

15 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

23 hours ago