ಮಡಿಕೇರಿ: ಕೊಡಗು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಕಡಗದಾಳು ನಿವಾಸಿ ಸೈಯದ್ (24) ಎಂಬಾತನನ್ನು ಮಾನ ಭಂಗ ಯತ್ನದ ಆರೋಪದಡಿ ಬಂಧಿಸಲಾಗಿದೆ.
ಮಡಿಕೇರಿಯ 74 ವರ್ಷದ ವೃದ್ಧೆಯೋರ್ವರ ಮನೆಗೆ ನುಗ್ಗಿದ ಸೈಯದ್, ಮಾನ ಭಂಗಕ್ಕೆ ಯತ್ನ ಮಾಡಿರುವುದಾಗಿ ಮಡಿಕೇರಿ ನಗರ ಠಾಣೆ ಗೆ ವೃದ್ಧೆ ದೂರು ನೀಡಿದ್ದರು. ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸೈಯದ್‍ನನ್ನು ಬಂಧಿಸಿದ್ದಾರೆ.
🏏 ಮುಂಬೈಯೊಂದಿಗೆ IPL ಗೆ ವಿದಾಯ ಘೋಷಿಸಿದ ವೆಸ್ಟ್ ಇಂಡೀಸ್ ದಿಗ್ಗಜ ಕೀರನ್ ಪೊಲಾರ್ಡ್ – Vishwanews24
ಸೈಯದ್ ಇತ್ತೀಚೆಗಷ್ಟೆ ಕೆಲಸಕ್ಕೆ ರಾಜೀನಾಮೆ ನೀಡಿದ್ದನು. ಕಳೆದ ಸೆಪ್ಟೆಂಬರ್ 22 ರಂದು ರಾತ್ರಿ ಸುಮಾರು 11 ಗಂಟೆಗೆ ವೃದ್ಧೆ ಮನೆಗೆ ಆಗಮಿಸಿದ ಸೈಯದ್ ಮನೆ ಬಾಗಿಲು ಬಡಿದಿದ್ದಾನೆ. ವೃದ್ಧೆ ಬಾಗಿಲು ತೆರೆದಕ್ಷಣ ಸೈಯದ್ ಮನೆ ಒಳಗೆ ನುಗ್ಗಿ ಮಾನ ಭಂಗಕ್ಕೆ ಯತ್ನಿಸಿದ್ದಾನೆ. ವೃದ್ಧೆ ಈ ಸಂದರ್ಭದಲ್ಲಿ ಜೋರಾಗಿ ಕಿರುಚಿಕೊಂಡಿದ್ದು, ಪಕ್ಕದ ಮನೆಯವರು ಹೊರಬರುವಷ್ಟರಲ್ಲಿ ಸೈಯದ್ ತಲೆಮರೆಸಿಕೊಂಡಿದ್ದಾನೆ.
ಈ ಸಂದರ್ಭ ತನ್ನ ಫೋನ ನ್ನು ಮನೆಯಲ್ಲೇ ಬಿಟ್ಟು ಪರಾರಿಯಾಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನನ್ವಯ ಮಡಿಕೇರಿ ನಗರ ಠಾಣೆ ಉಪನಿರೀಕ್ಷಕ ಅವರು ಸೆಕ್ಷನ್ 446 ಹಾಗೂ 354ನಡಿ ಪ್ರಕರಣ ದಾಖಲಿಸಿ ಸೈಯದ್‍ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ಸೈಯದ್ ಮೊಬೈಲ್ ಘೋನನ್ನು ದೂರುದಾರರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…