Featured

ಮಡಿಕೇರಿ: ಸಿದ್ಧರಾಮಯ್ಯರಿಗೆ ಸಾವರ್ಕರ್ ಭಾವಚಿತ್ರ ನೀಡಿ ಕಪ್ಫು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್  ಘೋಷಣೆ ಕೂಗಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು – Vishwanews24

ಮಡಿಕೇರಿ: ಸಿದ್ಧರಾಮಯ್ಯರಿಗೆ ಸಾವರ್ಕರ್ ಭಾವಚಿತ್ರ ನೀಡಿ ಕಪ್ಫು ಬಾವುಟ ಪ್ರದರ್ಶಿಸಿ ಗೋ

ಬ್ಯಾಕ್  ಘೋಷಣೆ ಕೂಗಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು

ಮಡಿಕೇರಿ: ಒಂದು ದಿನದ ಕೊಡಗು ಜಿಲ್ಲಾ ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಕೊಡಗಿನ ಗಡಿ ಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರವನ್ನು ಕಾರಿನಲ್ಲಿ ಕುಳಿತಿದ್ದ ಸಿದ್ಧರಾಮಯ್ಯ ಮಡಿಲಲ್ಲಿಟ್ಟರಲ್ಲದೇ ಕಪ್ಫುಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ಧರಾಮಯ್ಯ ಘೋಷಣೆ ಕೂಗಿದ ಘಟನೆ ಗುರುವಾರ ನಡೆದಿದೆ.

ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದ್ದು, ಜೊತೆಗೆ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿರುವ ಹಿಂದು ವಿರೋಧಿ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡಲು ಅನರ್ಹರಾಗಿದ್ದಾರೆಂದು ಬಿ.ಜೆ.ಪಿ. ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಸಂದರ್ಭ ಪೋಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ, ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿ, ಸಿದ್ಧರಾಮಯ್ಯರ ವಾಹನ ಮುಂದೆ ಚಲಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಬಿಗ್ ಬ್ರೇಕಿಂಗ್ ನ್ಯೂಸ್:- ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಶೀಘ್ರದಲ್ಲೇ ಉಡುಪಿಯಲ್ಲಿ ಸಾವರ್ಕರ್ ಪ್ರತಿಮೆ ನಿರ್ಮಾಣ..??

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

4 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

5 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

5 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

5 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

5 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago