ಉಡುಪಿ: ಮಣಿಪಾಲದ ಈಶ್ವರನಗರದಲ್ಲಿರುವ ನಾಲ್ಕು ಮಹಡಿಯ ಕಟ್ಟಡವೊಂದರಲ್ಲಿ ಮಂಗಳವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಅಪಾರ ಹಾನಿ ಸಂಭವಿಸಿದೆ.
ಪೈಂಟ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧಲ್ಲಿ ಅಗ್ನಿಯ ಜ್ವಾಲೆ ಹರಡಿಕೊಂಡಿದ್ದು ಅಪಾರ ಪ್ರಮಾಣದ ಪೈಂಟ್ ಡಬ್ಬಗಳು ಸುಟ್ಟು ಹೋಗಿವೆ. ಇಡೀ ಕಟ್ಟಡದ ತುಂಬ ದಟ್ಟ ಹೊಗೆ ಆವರಿಸಿಕೊಂಡಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿಗಳು ದೌಡಾಯಿಸಿದ್ದು ಬೆಂಕಿಯನ್ನು ತಹಬದಿಗೆ ತರಲು ಹರಸಾಹಸ ಪಡುತ್ತಿದ್ದಾರೆ.
ಯಾರೊಬ್ಬರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ.
ಪೈಂಟ್ ಅಂಗಡಿಯಲ್ಲಿ ದೇವರಿಗೆ ಇಟ್ಟ ದೀಪ ಬಿದ್ದು ಬೆಂಕಿ ವ್ಯಾಪಿಸಿದೆ ಎನ್ನಾಲಾಗಿದೆ.
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…