ಉಡುಪಿ: ಗಾಂಜಾ ಸೇವಿಸುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಹೆರ್ಗಾ ಗ್ರಾಮದ ಸರಳಬೆಟ್ಟು ಸಮೀಪ ನಿನ್ನೆ ಸಂಜೆ ವೇಳೆ ವಶಕ್ಕೆ ಪಡೆದಿದ್ದಾರೆ.
ಮಣಿಪಾಲ ವಿದ್ಯಾರ್ಥಿಗಳಾದ ಬಿ.ಸಾತ್ವಿಕ್(19), ದೀಪಕ್ ಭಾರ್ಗವ್ ರಾವ್, ಅತುಲ್ಯ ಸಿಂಗ್(18) ಬಂಧಿತ ಆರೋಪಿಗಳಾಗಿದ್ದಾರೆ. ಇವರನ್ನು ಮಣಿಪಾಲ ಫೊರೆನ್ಸಿಕ್ ಲ್ಯಾಬ್ ಮುಂದೆ ಹಾಜರುಪಡಿಸಿದ್ದು, ಪರೀಕ್ಷಿಸಿದ ವೈದ್ಯರು ಗಾಂಜಾ ಸೇವಿಸಿರುವುದಾಗಿ ದೃಢ ಪತ್ರ ನೀಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…