Featured

ಮಣಿಪಾಲ : ಅಪರಿಚಿತ ಶವ ಪತ್ತೆ – vishwanews24

ಮಣಿಪಾಲ : ಅಪರಿಚಿತ ಪುರಷನ ಶವ ಪತ್ತೆ

ಮಣಿಪಾಲ:ಗುರುತು ಹಿಡಿಯಲಾಗದಷ್ಟು ಕೊಳತಿರುವ ಅಪರಿಚಿತ ಪುರಷನ ಶವವೊಂದು, ಹರ್ಗ ಗ್ರಾಮದ ಸಣ್ಣ ಕ್ಕಿಬೆಟ್ಟು ಕಲಾಭೂಮಿ ಕಟ್ಟಡದ ಹಿಂಬಾಗದ ಹಾಡಿಯಲ್ಲಿ ಶುಕ್ರವಾರ ರಾತ್ರಿ ಕಂಡುಬಂದಿದೆ.

ಮರದಕೊಂಬೆಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.ವ್ಯಕ್ತಿ ಮೃತಪಟ್ಟು 20ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಶವ ಕೊಳೆತಿರುವುದರಿಂದ ನೇಣುಕುಣಿಕೆಯಲ್ಲಿ ಭಾರ ತಡೆಯಲಾಗದೆ, ದೇಹದರುಂಡ ಬೆರ್ಪಟ್ಟಿದೆ.

ಘಟನಾ ಸ್ಥಳದಲ್ಲಿ ಹಾಜರಿದ್ದು ಮಣಿಪಾಲದ ಪೋಲಿಸ್ ಠಾಣೆಯ ಎ.ಎಸ್.ಐ ನಾಗೇಶ್ ನಾಯ್ಕ, ಹೆಡ್ ಕಾನ್ಹೋಬಲ್‌ ಸುಧಾಕರ್, ಸಿಬ್ಬಂದಿ ಸಂಗೀತ ಕಾನೂನು ಪ್ರಕ್ರಿಯೆ ನಡೆಸಿದರು.

ಶವವನ್ನು ಮರಣೋತ್ತರ ಪರೀಕ್ಷೆಗೆ ಮ ಣಿಪಾಲದ ಕೆ.ಎಂ.ಸಿ ಆಸ್ಪತ್ರೆಯ ಶವ ಪರೀಕ್ಷಾ ಘಟಕಕ್ಕೆ ಸಾಗಿಸಲು, ಸಮಾಜಸೇವಕ ನಿತ್ಯಾನಂದ ಒಳಕಾಡುವರು ಇಲಾಖೆಗೆ ನೆರವಾದರು. ಮೃತ ವ್ಯಕ್ತಿಯ ವಾರಸುದಾರರು ಮಣಿಪಾಲ ಪೋಲಿಸ್‌ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

13 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

13 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

13 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

14 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

14 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago