Featured

ಮಣಿಪಾಲ: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಢಿಕ್ಕಿ : ಪೋಷಕರ ವಿರುದ್ಧ ಪ್ರಕರಣ ದಾಖಲು – vishwanews24

ಮಣಿಪಾಲ: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಢಿಕ್ಕಿ : ಪೋಷಕರ ವಿರುದ್ಧ ಪ್ರಕರಣ ದಾಖಲು

ಮಣಿಪಾಲ: ಪರ್ಕಳ ನೇತಾಜಿ ನಗರ ಎಂಬಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದು, ಈ ಸಂಬಂಧ ಬಾಲಕ ಹಾಗೂ ಆತನ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇತಾಜಿ ನಗರ ಕಡೆಯಿಂದ ಪ್ರಗತಿ ನಗರದ ಕಡೆಗೆ ಬಡಗುಬೆಟ್ಟು ಗ್ರಾಮದ ಅಪ್ರಾಪ್ತನೊಬ್ಬ ಚಲಾಯಿಸಿಕೊಂಡು ಬರುತ್ತಿದ್ದ ಕಾರು, ಮನೆಯ ಹೊರಗಡೆ ರಸ್ತೆ ಬದಿ ನಿಲ್ಲಿಸಿದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಸ್ಕೂಟರ್ ಮನೆಯ ಕಂಪೌಂಡಿಗೆ ತಾಗಿ ಬಿದ್ದಿತ್ತು. ಇದರಿಂದ ಸ್ಕೂಟರ್ ರಸ್ತೆಗೆ ಬಿದ್ದು ಜಖಂಗೊಂಡಿದೆ. ಕಾರು ಚಾಲಕ ಹಾಗೂ ಅಪ್ರಾಪ್ತ ಬಾಲಕನಿಗೆ ಕಾರನ್ನು ಚಲಾಯಿಸಲು ನೀಡಿದ ಕಾರಿನ ಮಾಲಕ ಸಲೀಂ ಎಂಬವರ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

22 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

23 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

23 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago