ಮಣಿಪಾಲ : ಹೆರ್ಗಾ ಗ್ರಾಮದ ಈಶ್ವರ ನಗರದ ನಿವಾಸಿ ಎಂ.ಐ.ಟಿಯ ತೆಲಂಗಾಣ ಮೂಲದ ವಿದ್ಯಾರ್ಥಿಯೊಬ್ಬರು ಮಾ.1 ರಿಂದ ನಾಪತ್ತೆಯಾಗಿರುವ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.
ತೆಲಂಗಾಣ ಇಬ್ರಾಹಿಮ್ ನಗರದ ನಿವಾಸಿ ಆದಿತ್ಯ ಪಾಂಡೆ (20) ನಾಪತ್ತೆಯಾಗಿರುವವರು.
ಮಣಿಪಾಲದ ಹೆರ್ಗಾ ಗ್ರಾಮದ ಈಶ್ವರ ನಗರದಲ್ಲಿರುವ ಪವಿತ್ರ ರೆಸಿಡೆನ್ಸಿಯಲ್ಲಿ ವಾಸವಾಗಿದ್ದ ಅದಿತ್ಯ ಪಾಂಡೆ ಅವರು ಎಂ ಐ ಟಿ ಕಾಲೇಜಿನಲ್ಲಿ 3 ನೇ ವರ್ಷದ ವ್ಯಾಸಾಂಗ ಮಾಡುತ್ತಿದ್ದರು. ಇವರಿಗೆ ಮೊಬೈಲ್ ನಲ್ಲಿ ಆನ್ ಲೈನ್ ಆಟ ಆಡುವ ಅಭ್ಯಾಸವಿದ್ದು ಇದೇ ವಿಷಯದಲ್ಲಿ ಮಾನಸಿಕ ಕಿನ್ನತೆಗೊಳಗಾಗಿದ್ದರು. ಮಾ.1 ರಂದು ರಾತ್ರಿ 10.45 ರ ಸುಮಾರಿಗೆ ತನ್ನ ರೂಮಿನಿಂದ ಹೊರಗೆ ಹೋಗಿದ್ದ ಅವರು, ಈ ವೆರೆಗೂ ವಾಪಾಸು ಬಾರದೇ ಕಾಣೆಯಾಗಿದ್ದಾರೆ. ಆದಿತ್ಯ ಪಾಂಡೆರವರ ಬಗ್ಗೆ ಸಂಬಂದಿಕರ ಮತ್ತು ಸ್ನೇಹಿತರ ಮನೆಯಲ್ಲಿ ವಿಚಾರಿಸಿ ಹುಡುಕಾಡಿದರೂ ಎಲ್ಲೂ ಈ ತನಕ ಪತ್ತೆಯಾಗಿರುವುದಿಲ್ಲ ಎಂಬುದಾಗಿ ಆದಿತ್ಯ ಅವರ ತಮ್ಮ ಕೃಷ್ಣ ಪಾಂಡೆ ಎಂಬವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…