ಮಣಿಪಾಲ: 10 ನೇ ತರಗತಿಯ ಪರೀಕ್ಷೆಯಲ್ಲಿಅನುತ್ತೀರ್ಣಗೊಂಡ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮೃತ ಬಾಲಕನನ್ನು ಕಾಪು ಎಲ್ಲೂರು ಗ್ರಾಮದ ಶೇಖರ್ ಎಂಬವರ ಪುತ್ರ ಅಜೀತ್ (17) ಎಂದು ಗುರುತಿಸಲಾಗಿದೆ. ಈತ ಸರ್ಕಾರಿ ಕಿರಿಯ ಕಾಲೇಜು ಪ್ರೌಡಶಾಲೆ ಮುದರಂಗಡಿಯಲ್ಲಿ 10 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು 2 ವಿಷಯದಲ್ಲಿ ಅನುತ್ತೀರ್ಣಗೊಂಡಿದ್ದ. ಹೀಗಾಗಿ ಏಪ್ರಿಲ್ ನಲ್ಲಿ ಪುನಃ ಪರೀಕ್ಷೆ ಬರೆದಿದ್ದು. ಈ ವೇಳೆಯೂ ಅನುತ್ತೀರ್ಣಗೊಂಡಿದ್ದ.
ಅಜೀತ್ ನು ಶಾಲೆ ಇಲ್ಲದ ಕಾರಣ ಕಳೆದ 4 ತಿಂಗಳಿಂದ ಮಣಿಪಾಲದಲ್ಲಿರುವ ಆತನ ಅಜ್ಜಿ ಮನೆಗೆ ಬಂದು ವಾಸಮಾಡಿಕೊಂಡಿದ್ದು ಜು.೩ ರಂದು ಬೆಳಗ್ಗೆ ಬಾತ್ ರೂಂಗೆ ಹೋಗಿದ್ದ. ಎಷ್ಟು ಹೊತ್ತಾದರೂ ಹೊರಬಾರದೇ ಇದ್ದಾದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳೆಕಿಗೆ ಬಂದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…