ಮಣಿಪಾಲ : ಕಾರಿನಲ್ಲೇ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ.
ಚಿಕ್ಕಮಗಳೂರು ಮೂಲದ ಆನಂದ (37) ಸಾವನ್ನಪ್ಪಿರುವವರು. ಇವರು ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿದ ಕಾರಿನಲ್ಲಿ ರಾತ್ರಿ ಮಲಗಿಕೊಂಡಿದ್ದರು.
ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…