Featured

ಮಣಿಪಾಲ: ಕಾರಿನಲ್ಲಿ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವು – vishwanews24

ಮಣಿಪಾಲ: ಕಾರಿನಲ್ಲಿ ಮಲಗಿದ್ದ ಚಾಲಕ ಉಸಿರುಗಟ್ಟಿ ಸಾವು

ಮಣಿಪಾಲ : ಕಾರಿನಲ್ಲೇ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ.

ಚಿಕ್ಕಮಗಳೂರು ಮೂಲದ ಆನಂದ (37) ಸಾವನ್ನಪ್ಪಿರುವವರು. ಇವರು ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪಾರ್ಕಿಂಗ್‌ ಸ್ಥಳದಲ್ಲಿ ಪಾರ್ಕ್ ಮಾಡಿದ ಕಾರಿನಲ್ಲಿ ರಾತ್ರಿ‌ ಮಲಗಿಕೊಂಡಿದ್ದರು.

ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

12 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

19 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

19 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

19 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

21 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

21 hours ago