Featured

ಮಣಿಪಾಲ : ಕುಡಿದ ಮತ್ತಿನಲ್ಲಿ ಯುವತಿ ಬೀದಿ ರಂಪಾಟ – Vishwanews24

ಮಣಿಪಾಲ : ಕುಡಿದ ಮತ್ತಿನಲ್ಲಿ ಯುವತಿಯ ಬೀದಿ ರಂಪಾಟ

ಮಣಿಪಾಲ : ಕುಡಿದ ಮತ್ತಿನಲ್ಲಿ ಯುವತಿಯೊಬ್ಬಳು ಬೀದಿ ರಂಪಾಟ ಮಾಡಿದ ಸಾರ್ವಜನಿಕರೊಂದಿಗೆ ಕಿರಿಕ್ ಮಾಡಿಕೊಂಡ ಘಟನೆ ಮಣಿಪಾಲದ ಡಿಸಿ ಆಫೀಸ್ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಯುವತಿಯ ರಂಪಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೊರರಾಜ್ಯದಿಂದ ಆಗಮಿಸಿರುವ ಯುವತಿ ನಶೆ ಏರಿಸಿಕೊಂಡು ಯುವಕನೊಂದಿಗೆ ಫಿಜ್ಜಾ ಶಾಪ್ ಗೆ ಆಗಮಿಸಿದ್ದಾಳೆ. ಕುಡಿದ ಮತ್ತಿನಲ್ಲಿದ್ದ ಯುವಕ ಯುವತಿ ಪಿಝಾ ಶಾಪ್ ಸಿಬ್ಬಂದಿಗಳೊಂದಿಗೆ ಕಿರಿಕ್ ಮಾಡಿಕೊಂಡಿದ್ದು, ಗಲಾಟೆ ಎಬ್ಬಿಸಿದ್ದಾಳೆ. ಈ ಇಬ್ಬರನ್ನು ಪಿಜ್ಜಾ ಶಾಪ್ ಸಿಬ್ಬಂದಿ ಹೊರಗೆ ಕಳುಹಿಸಿದ್ದಾರೆ. ಆದರೆ ಈ ಸಂದರ್ಭ ಪಿಜ್ಜಾ ಶಾಫ್ ಹೊರ ಬಂದು ಸಿಬ್ಬಂದಿಯ ಮೇಲೆ ಯುವತಿ ಮುಂದಾಗಿದ್ದಾಳೆ.

ಈ ವೇಳೆ ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಯುವತಿಯ ತಲೆಗೆ ತಣ್ಣೀರು ಹಾಕಿ ನಶೆ ಇಳಿಸಲು ಪ್ರಯತ್ನಿಸಿದ್ದು, ಇದರಿಂದ ಸಿಟ್ಟುಗೊಂಡ ಆಕೆ ಸಾರ್ವಜನಿಕರ ಮೇಲೂ ಹಲ್ಲೆಗೆ ಮುಂದಾಗಿದ್ದಾಳೆ.

ಕಾಪುವಿಗೆ ಹೊಸ ಮೆರುಗು ತರಲಿದೆ ಹೋಟೆಲ್ “ಕೆ ಒನ್”.. ಹೊಸ ಆಡಳಿತ- ಮಾಲಕತ್ವದೊಂದಿಗೆ ನಾಳೆ ಶುಭಾರಂಭ – Vishwanews24

ವಿಪರೀತ ಮದ್ಯ ಸೇವನೆಯಿಂದಾಗಿ ನಿಂತಲ್ಲಿ ನಿಲ್ಲಲಾಗದೆ ತೂರಾಡುತ್ತಾ ರಸ್ತೆಯಲ್ಲಿ ಬೀಳುತ್ತಿದ್ದಳು ಎಂಬುದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇನ್ನು ಜೊತೆಗಿದ್ದ ಯುವಕನ ಮೇಲೂ ಚಪ್ಪಲಿ ಏಟು ನೀಡಿದ್ದಾಳೆ. ಕೊನೆಗೆ ಮಣಿಪಾಲ ಪೊಲೀಸರು ಯುವತಿಯನ್ನು ಠಾಣೆಗೆ ಕರೆದೊಯ್ದರು. ಯುವತಿಯ ಬೀದಿ ರಂಪಾಟದ ಫೋಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

2 days ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 days ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 days ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 days ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 days ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago