ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್ ಕ್ಯು ಆರ್ ಕೋಡ್ ಬಳಸುವ ಮೂಲಕ ಪ್ರಯಾಣಿಕರ ಶುಲ್ಕವನ್ನು ಸಂಗ್ರಹಿಸಿ ಕಂಪೆನಿಗೆ 12 ಲಕ್ಷ ರೂ. ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ಆರೋಪಿಗಳ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಳ್ಳಿ ಗ್ರಾಮದಲ್ಲಿ ಕಂಪೆನಿ ನಡೆಸುತ್ತಿದ್ದ ದಿವ್ಯ ಯತೀನ್ ಶೆಟ್ಟಿ (39) ಅವರಿಗೆ ಅದೇ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಸಿದ್ಧಮೂರ್ತಿ ಜಿ., ಶಿವರಾಜ ನಾಯಕ್, ಸುದೀಪ್, ಜಿತೇಶ್ ಎಲ್. ಕಾಂಚನ್, ಎಂ.ಬಿ. ಅವಿನಾಶ್ ಹಾಗೂ ಮುತ್ತಣ್ಣ ಆದಿನವರ್ ಪ್ರಯಾಣಿಕರ ಹಣಪಡೆದು ಮೋಸ ಮಾಡಿದ್ದಾರೆ ಎಂದು ದೂರಲಾಗಿದೆ.
2026ರ ಎ.1ರಿಂದ ಕಂಪೆನಿಗೆ ಬರಬೇಕಾಗಿದ್ದ 12 ಲಕ್ಷ ರೂ. ಪ್ರಯಾಣಿಕರ ಶುಲ್ಕವನ್ನು ನೀಡದೆ ತಮ್ಮಲ್ಲೇ ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಮಣಿಪಾಲ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…
ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…
ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…
ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…
ಬಂಟ್ವಾಳ, ಬೆಳ್ತಂಗಡಿ, ಉಳ್ಳಾಲ , ಉಡುಪಿ, ಬೈಂದೂರು ಬರಪೀಡಿತ ತಾಲೂಕು : ರಾಜ್ಯ ಸರಕಾರ ಘೋಷಣೆ ಮಂಗಳೂರು/ಉಡುಪಿ: ದ. ಕ.…