ಉಡುಪಿ: ಮಣಿಪಾಲದಲ್ಲಿ ವಿದ್ಯಾರ್ಥಿ ಮೇಲೆ ಕ್ಷುಲ್ಲಕ್ಕ ಕಾರಣಕ್ಕೆ ಗುಂಪೊಂದರಿಂದ ಹಲ್ಲೆ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.
ಸುಮಾರು ಐದಾರು ಮಂದಿಯಿದ್ದ ತಂಡವೊಂದು ವಿದ್ಯಾರ್ಥಿಯೋರ್ವನನ್ನು ಅಟ್ಟಾಡಿಸಿ ಕೊಂಡು ಬಂದು ,ಅಪಾರ್ಟ್ ಮೆಂಟ್ ಗೆ ನುಗ್ಗಿ ಯದ್ವಾತದ್ವಾ ಹಲ್ಲೆಗೈದಿದೆ.
ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಣಿಪಾಲದ ಸರಳಬೆಟ್ಟುವಿನ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿರುವ ಮಣಿಪಾಲದ ಎಂಐಟಿ ಯ ಬಿ.ಟೆಕ್ ವಿದ್ಯಾರ್ಥಿ ಅಭಿಷೇಕ್ (23) ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…