Featured

ಮಣಿಪಾಲ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ – ಪ್ರಕರಣ ದಾಖಲು – Vishwanews24

ಮಣಿಪಾಲ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

ಉಡುಪಿ: ಮಣಿಪಾಲದಲ್ಲಿ ವಿದ್ಯಾರ್ಥಿ ಮೇಲೆ ಕ್ಷುಲ್ಲಕ್ಕ ಕಾರಣಕ್ಕೆ ಗುಂಪೊಂದರಿಂದ ಹಲ್ಲೆ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.

ಸುಮಾರು‌ ಐದಾರು ಮಂದಿಯಿದ್ದ ತಂಡವೊಂದು ವಿದ್ಯಾರ್ಥಿಯೋರ್ವನನ್ನು ಅಟ್ಟಾಡಿಸಿ ಕೊಂಡು ಬಂದು ,ಅಪಾರ್ಟ್ ಮೆಂಟ್ ಗೆ ನುಗ್ಗಿ ಯದ್ವಾತದ್ವಾ‌ ಹಲ್ಲೆ‌ಗೈದಿದೆ.

ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಣಿಪಾಲದ ಸರಳಬೆಟ್ಟುವಿನ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿರುವ ಮಣಿಪಾಲದ ಎಂಐಟಿ ಯ ಬಿ.ಟೆಕ್ ವಿದ್ಯಾರ್ಥಿ ಅಭಿಷೇಕ್ (23) ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…

8 minutes ago

ಬಂಟ್ವಾಳ, ಬೆಳ್ತಂಗಡಿ, ಉಳ್ಳಾಲ , ಉಡುಪಿ, ಬೈಂದೂರು ಬರಪೀಡಿತ ತಾಲೂಕು : ರಾಜ್ಯ ಸರಕಾರ ಘೋಷಣೆ – vishwanews24

ಬಂಟ್ವಾಳ, ಬೆಳ್ತಂಗಡಿ, ಉಳ್ಳಾಲ , ಉಡುಪಿ, ಬೈಂದೂರು ಬರಪೀಡಿತ ತಾಲೂಕು : ರಾಜ್ಯ ಸರಕಾರ ಘೋಷಣೆ ಮಂಗಳೂರು/ಉಡುಪಿ: ದ. ಕ.…

12 minutes ago

ಉಚ್ಚಿಲ ದಸರಾ : ಅ.13ರಂದು ಕುಸ್ತಿ ಸ್ಪರ್ಧೆ – vishwanews24

ಉಚ್ಚಿಲ ದಸರಾ : ಅ.13ರಂದು ದೇವಸ್ಥಾನದ ಮುಂಭಾಗದಲ್ಲಿ ಕುಸ್ತಿ ಸ್ಪರ್ಧೆ ಉಚ್ಚಿಲ: ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಉಚ್ಚಿಲ…

33 minutes ago

ಉಡುಪಿ: ಅ. 11ರಿಂದ 20ರವರೆಗೆ ಕೆಎಸ್‌ಆರ್‌ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸ – vishwanews24

ಉಡುಪಿ: ಅ. 11ರಿಂದ 20ರವರೆಗೆ ಕೆಎಸ್‌ಆರ್‌ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ : ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕರು…

1 hour ago

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – vishwanews24

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…

1 hour ago

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ – vishwanews24

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ…

2 hours ago