ಮಣಿಪಾಲ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಮಾಂಡವಿ ಎಮರಾಲ್ಡ್ಅಪಾರ್ಟ್ಮೆಂಟ್ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ವಶಕ್ಕೆ ಪಡೆದ ವಿದ್ಯಾರ್ಥಿಗಳನ್ನು ನಿಖಿಲ್ ಎಮ್ (22), ತನ್ವೀರ್ ರೆಡ್ಡಿ (25), ಶರಣ್ ಶೆಟ್ಟಿ (22), ರಾಹುಲ್ ಸೀಮಾ (21), ತುಶಾರ್ ಜಿ (21) ಎಂದು ಗುರುತಿಸಲಾಗಿದೆ.
ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ನವೀನ್ ನಾಯ್ಕ ಇವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ವಿದ್ಯಾರ್ಥಿಗಳು ಗಾಂಜಾವನ್ನು ಸೇವಿಸಿರುವ ಸಂದೇಹದ ಮೇಲೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಮಾಂಡವಿ ಎಮರಾಲ್ಡ್ಅಪಾರ್ಟ್ಮೆಂಟ್ಬಳಿ ಸಾರ್ವಜನಿಕ ಸ್ಥಳದಲ್ಲಿ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು, ವಿದ್ಯಾರ್ಥಿಗಳು ಗಾಂಜಾ ಸೇವಿಸಿರುವ ಧೃಡಪಟ್ಟಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…