ಮಣಿಪಾಲ: ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಘಟನೆ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಜೂ. 14ರ ಶುಕ್ರವಾರ ತಡರಾತ್ರಿ ನಡೆದಿದೆ.
ಫೋರ್ಡ್ ಫಿಗೋ ಕಾರು ಡಿವೈಡರ್ ಹೊಡೆದು ಪಲ್ಟಿಯಾಗಿದ್ದು ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಸ್ಟೋನ್ ಹಾರಿ ಪಕ್ಕದಲ್ಲಿದ್ದ ಬೈಕ್‌ಗೆ ಸಾಕಷ್ಟು ಹಾನಿಯಾಗಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಣಿಪಾಲ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…