Featured

ಮಣಿಪಾಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ – ವೈದ್ಯ ಸ್ಥಳದಲ್ಲೇ ಸಾವು – Vishwanews24

ಮಣಿಪಾಲ: ನಿಯಂತ್ರಣ ತಪ್ಪಿ ಕಾರು ಪಲ್ಟಿ – ವೈದ್ಯ ಸ್ಥಳದಲ್ಲೇ ಸಾವು

ಮಣಿಪಾಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ವೈದ್ಯರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.

ಮೃತ ವೈದ್ಯರನ್ನು ಸ್ಥಳೀಯ ಮಣಿಪಾಲದ ಖಾಸಗಿ ಆಸ್ಪತ್ರೆಯ ಡಾ. ಸೂರ್ಯನಾರಾಯಣ ಎಂದು ಗುರುತಿಸಲಾಗಿದೆ. ಮೂಲತಃ ಅವರು ಬೆಂಗಳೂರಿನವರಾಗಿದ್ದಾರೆ. ಜೊತೆಗಿದ್ದ ಅವರ ಗೆಳೆಯರಾದ ಕೇರಳದ ಸಂಗೀತ್ ಮತ್ತು ಉತ್ತರಪ್ರದೇಶದ ದಿವಿತ್ ಸಿಂಗ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಶುಕ್ರವಾರ ರಾತ್ರಿ ಮೂವರು ಗೆಳೆಯರು ಊಟ ಮುಗಿಸಿ ತಮ್ಮ ಫ್ಲ್ಯಾಟ್ ಗೆ ವಾಪಾಸಾಗುತ್ತಿದ್ದ ವೇಳೆ ಹೋಟೆಲ್ ವೊಂದರ ಎದುರುಗಡೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ತಲೆಗೆ ತೀವ್ರಗಾಯಗಳಾಗಿ ಸೂರ್ಯನಾರಾಯಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago